PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಅಪರಾಧ ಜಗತ್ತು
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!
Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?
Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ. ಪಟ್ಟಣದ ಹೃದಯ ಭಾಗದಲ್ಲೇ, ಅದೂ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ...
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
Mundgod Police News; ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ, ಮುಂಡಗೋಡ ತಾಲೂಕಿನ ತೆಗ್ಗಿನಕೊಪ್ಪದ ಬಳಿ, ಅಕ್ರಮವಾಗಿ ಹುಟ್ಟಿಕೊಂಡಿದ್ದ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ, ಏನಿಲ್ಲವೆಂದರೂ 6 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗ್ತಿದೆ. ಏನಿಲ್ಲವೆಂದರೂ ಎರಡೂವರೇ ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ. ಶಿರಸಿ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಡೆದಿರೋ ದಾಳಿ ಎನ್ನಲಾಗಿದ್ದು, ಈ ಕ್ಷಣಕ್ಕೂ ಯಾವುದೂ...
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
Mundgod Police News; ಮುಂಡಗೋಡ ಪೊಲೀಸರ ಮುತುವರ್ಜಿಯಿಂದ, ಕಳೆದ ವರ್ಷ ನಾಪತ್ತೆಯಾಗಿದ್ದ ಬಾಲಕ ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಅಂದಲಗಿಯಿಂದ ಅಡ್ಮಿಷನ್ ಮಾಡಿಸಲು ಹೋಗಿ ಬರ್ತಿನಿ ಅಂತಾ ಹೋದವನು ಹೋಗಿದ್ದವ, ವಾಪಸ್ ಬಂದಿರಲಿಲ್ಲ. ಅಂದಹಾಗೆ,ಅಂದಲಗಿ ಗ್ರಾಮದ ಕು. ಪ್ರೀತಮ್ ಹರೀಶ್ ಪವಾರ್(18), ಎಂಬುವವನೇ ನಾಪತ್ತೆಯಾಗಿ, ಒಂದು ವರ್ಷದ ನಂತ್ರ ಪತ್ತೆಯಾಗಿದ್ದಾನೆ. Mundgod Police News; ಉತ್ತರ ಕನ್ನಡ ಎಸ್ಪಿ ಎಂ. ನಾರಾಯಣ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ. ಜಿ, ಜಗದೀಶ ನಾಯ್ಕ, ನಿರ್ದೇಶನದಲ್ಲಿ, ಶಿರಸಿ ಡಿವೈಎಸ್ಪಿ...









