Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?

ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?

ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...

Post
ಪೋಷಕರೇ ಹುಶಾರು..! ಹಾಡಹಗಲೇ 2 ವರ್ಷದ ಗಂಡು ಮಗು ಅಪಹರಣ ಮಾಡಿದ ಖದೀಮ..!

ಪೋಷಕರೇ ಹುಶಾರು..! ಹಾಡಹಗಲೇ 2 ವರ್ಷದ ಗಂಡು ಮಗು ಅಪಹರಣ ಮಾಡಿದ ಖದೀಮ..!

ಉಡುಪಿ: ಇಲ್ಲಿನ ಕರಾವಳಿ ಜಂಕ್ಷನ್ ನಲ್ಲಿ ಹಾಡು ಹಗಲೇ 2 ವರ್ಷದ ಗಂಡು ಮಗುವಿನ ಅಪಹರಣ ಮಾಡಲಾಗಿದೆ‌. ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಗಳ ಗಂಡು ಮಗು ಅಪಹರವಾಗಿದ್ದು, ಕೆಲವು‌ ದಿನದ ಹಿಂದೆ ಈ ದಂಪತಿಯನ್ನ ಪರಿಚಯ ಮಾಡಿಕೊಂಡಿದ್ದ ಅಪಹರಣಕಾರ, ಪ್ರತಿದಿನ ಈ ದಂಪತಿಯ ಸಮೀಪದಲ್ಲೇ ಮಲಗುತ್ತಿದ್ದ. ಇಂದು ಬೆಳಿಗ್ಗೆ ಮಗುವಿಗೆ ತಿಂಡಿ ಮಾಡಿಸಿ ಬರುತ್ತೇನೆ ಎಂದು ಕರೆದುಕೊಂಡು ಹೋಗಿ,...

Post
ಆ ನೀಚ ಪತಿ ಕುಡಿದ ಮತ್ತಿನಲ್ಲಿ, ತನ್ನ ಪತ್ನಿಯ ಮೂಗನ್ನೇ ಕಚ್ಚಿ ತಿಂದುಬಿಟ್ಟ..!

ಆ ನೀಚ ಪತಿ ಕುಡಿದ ಮತ್ತಿನಲ್ಲಿ, ತನ್ನ ಪತ್ನಿಯ ಮೂಗನ್ನೇ ಕಚ್ಚಿ ತಿಂದುಬಿಟ್ಟ..!

ಆತ ಕುಡಿದ ಮತ್ತಿನಲ್ಲಿದ್ದ ಪತಿ, ಪತ್ನಿ ಮನೆಯಲ್ಲಿ ಬಂದು ಉಳಿದಿದ್ದ ಆತನದು ನಿತ್ಯದ ಕಾಯಕ ಕುಡಿತ ಮತ್ತು ಜಗಳ. ನಿತ್ಯ ಕುಡಿದು ಬಂದು ಬೈಯುತ್ತಲೇ ಇದ್ದರೂ ಸಹ ಪತ್ನಿ ಹೇಗೋ ಹೊಂದಿಕೊಂಡು ಹೊರಟ್ಟಿದ್ದಳು. ಇಂದಲ್ಲ ನಾಳೆ ನನ್ನ ಪತಿ ಸುಧಾರಿಸಿಯಾನೂ ಅಂತಾನೆ ಅವಳು ತಿಳಿದಿದ್ದಳು. ಆದ್ರೆ ಪತ್ನಿಯನ್ನ ಚೆನ್ನಾಗಿ ನೋಡಕೊಳ್ಳಬೇಕಾದ ದುರುಳ ಪತಿ ಮಾಡಿದ್ದು ಮಾತ್ರ ವಿಚಿತ್ರ ಕಾರ್ಯ..ಕುಡಿತದ ಮತ್ತಿನಲ್ಲೇ ತೇಲುತ್ತಿದ್ದ ಪತಿ ಮಾತ್ರ ಹೆಂಡತಿಯ ಮೂಗನ್ನೇ ಕಚ್ಚಿಬಿಟ್ಟಿದ್ದಾನೆ. ಹೌದು, ಹೀಗೆ ಸಂಪೂರ್ಣವಾಗಿ ರಕ್ತಸಿಕ್ತವಾಗಿರು ಮೂಗು..ಮೂಗಿನಿಂದ ನಿರಂತರವಾಗಿ...

Post
ಧಾರವಾಡ ಯೋಗಿಶಗೌಡ ಹತ್ಯೆ ಕೇಸ್ ಗೆ ಮೇಜರ್ ಟ್ವಿಸ್ಟ್..!

ಧಾರವಾಡ ಯೋಗಿಶಗೌಡ ಹತ್ಯೆ ಕೇಸ್ ಗೆ ಮೇಜರ್ ಟ್ವಿಸ್ಟ್..!

ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಕೇಸ್‌ ಈಗ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಕೊಲೆ‌ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯೇ ಈಗ ಖುದ್ದು ವಿನಯ ಕುಲಕರ್ಣಿ ವಿರುದ್ಧವೇ ಪರೋಕ್ಷ ಹೇಳಿಕೆ ನೀಡಿದ್ದು, ಇಷ್ಟು ದಿನ ಹೇಳದೇ‌ ಇರೋ ಸತ್ಯಗಳನ್ನೆಲ್ಲ ಇನ್ನು ಮುಂದೆ ಹೇಳುವೆ ಅಂತಾ ಹೇಳಿದ್ದಾನೆ. ಮತ್ತೊಂದು ಕಡೆ ನಿನ್ನೆಯಷ್ಟೇ ಸಿಬಿಐ ಬಂಧಿಸಿದ್ದ ಸೋಮು ನ್ಯಾಮಗೌಡನಿಗೆ ಇವತ್ತು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ...

Post
ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?

ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?

ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗೃಹಿಣಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮೃತ ಸ್ವಾತಿ ಪತಿ ಹಾಗೂ ಅತ್ತೆಯ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ‌. ಬುಧವಾರ ರಾತ್ರಿ ಸ್ವಾತಿ ಮಂಜುನಾಥ ಹೊಸೂರ (26) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳವಾ..? ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡಿರೋ ಗೃಹಿಣಿ ಸ್ವಾತಿಗೆ ಮೂವರು ಹೆಣ್ಣುಮಕ್ಕಳು ಜನಿಸಿದ್ದಾರೆ. ಹೀಗಾಗಿ, ಬರೀ ಹೆಣ್ಣುಮಕ್ಕಳನ್ನೇ ಹೆತ್ತಿದ್ದಿಯಾ, ಅಲ್ದೆ ಮದುವೆಯಲ್ಲಿ ವರದಕ್ಷಿಣೆ ಕೂಡ ನೀಡಿಲ್ಲ ಅಂತಾ ಪತಿ ಮಂಜುನಾಥ್...

Post
ಕಳ್ಳತನದ ಆರೋಪ ಹೊರಿಸಿದ ಮನೆ ಮಾಲೀಕ..! ಗೋವಾಕ್ಕೆ ದುಡಿಯಲು ಹೋಗಿದ್ದ ಮೂವರೂ ಹೆಣವಾದರು..!! ಅಯ್ಯೋ ವಿಧಿಯೇ..!

ಕಳ್ಳತನದ ಆರೋಪ ಹೊರಿಸಿದ ಮನೆ ಮಾಲೀಕ..! ಗೋವಾಕ್ಕೆ ದುಡಿಯಲು ಹೋಗಿದ್ದ ಮೂವರೂ ಹೆಣವಾದರು..!! ಅಯ್ಯೋ ವಿಧಿಯೇ..!

ಕಾರವಾರ: ಕರ್ನಾಟಕದಿಂದ ಹೊಟ್ಟೆ ಪಾಡಿಗಾಗಿ ದುಡಿಯಲು ಗೋವಾಕ್ಕೆ ಹೋಗಿದ್ದ ಒಂದೇ ಕುಟುಂಬದ ಮೂವರು ಗೋವಾದಲ್ಲೇ ನೇಣಿಗೆ ಶರಣಾಗಿರೋ ಮನಕಲುಕುವ ಘಟನೆ ನಡೆದಿದೆ. ಗೋವಾದ ಜುವಾರಿ ನಗರದ ಎಂಇಎಸ್ ಕಾಲೇಜಿನ ಆವರಣದ ಬಾಡಿಗೆ ಮನೆಯೊಂದರಲ್ಲಿ ಘಟನೆ ನಡೆದಿದ್ದು ಇಡೀ ಗೋವಾ ಕನ್ನಡಿಗರನ್ನು ಬೆಚ್ಚಿ ಬೀಳಿಸಿದೆ. ಹೊಟ್ಟೆಪಾಡಿಗಾಗಿ ಹೋಗಿದ್ರು..! ಕಳೆದ ಹಲವು ವರ್ಷಗಳಿಂದೇ ಕೂಲಿ ಮಾಡಿ ಬದುಕುವ ಉದ್ದೇಶದಿಂದ ಗೋವಾದಲ್ಲೇ ಬದುಕು ಸಾಗಿಸುತ್ತಿದ್ದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಲ್ತಾನಪುರ ಗ್ರಾಮದ ಹುಲಗಪ್ಪ ಅಂಬಿಗೇರ(35), ಪತ್ನಿ ದೇವಮ್ಮ ಅಂಬಿಗೇರ(28) ಹಾಗೂ...

Post
ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ...

Post
ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ದೇವರಹಿಪ್ಪರಗಿ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ ನಡೀತಾ..? ಇಂತಹದ್ದೊಂದು ಪ್ರಶ್ನೆ ಇವತ್ತು ಮಂಗಳವಾರ ಮದ್ಯಾಹ್ನ ನಡೆದಿರೋ ಭೀಕರ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ. ಹೌದು, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಭೀಕರ ಡಬಲ್‌ ಮರ್ಡರ್ ನಡೆದಿದೆ. ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ. ಇಬ್ಬರೂ ಅಪ್ರಾಪ್ತರೇ..? ಸಲಾದಹಳ್ಳಿ ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19)...

Post
ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಾಟ: ಮೂವರು ಆರೋಪಿಗಳು ಅಂದರ್..!

ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಾಟ: ಮೂವರು ಆರೋಪಿಗಳು ಅಂದರ್..!

ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋ‌ಮಾಂಸ‌‌ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ‌. ಹಾನಗಲ್‌ ತಾಲೂಕಿನ ಮೌಲಾ‌ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು. ಈ ಕುರಿತು, ಭಟ್ಕಳ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post
ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?

ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?

ಹುಬ್ಬಳ್ಳಿ: ಅಪರಿಚಿತ ಶವವೊಂದು ನೀರಿನಲ್ಲಿ ತೇಲಿಕೊಂಡು ಬಂದಿರುವ ಘಟನೆ ಹುಬ್ಬಳ್ಳಿಯ ಹೆಗ್ಗೇರಿಯ ನಾಲಾದಲ್ಲಿ ನಡೆದಿದೆ. ಸುಮಾರು 35 ವರ್ಷದ ಆಸುಪಾಸಿನ ವ್ಯಕ್ತಿಯ ಶವವು ನಾಲಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಯುವ ಮುಖಂಡ ಪರ್ವೀಜ್ ಕಟ್ಟಿಮನಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಬಗ್ಗೆ ಹಾಗೂ ಆತನ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ....

error: Content is protected !!