Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!

ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!

ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದಲ್ಲಿ ನಿನ್ನೆ ಬಂಧಿಸಿದ್ದ ಶಂಕಿತ ಭಯೋತ್ಪಾದಕನನ್ನು ಇಂದು ಪೊಲೀಸರು, ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರೋ ಮಾಹಿತಿ ಲಭ್ಯವಾಗಿದೆ. ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ NIA ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಜುಫ್ರಿ, ಐಸೀಸ್ ಮಾಸಿಕ ಪತ್ರಿಕೆ “ವಾಯ್ಸ್ ಆಫ್ ಹಿಂದ್” ನ್ನು ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ. ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಹೀಗಾಗಿ, ಖಚಿತ...

Post
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?

ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?

ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ‌. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ‌ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...

Post
ಪಾತಕ ಲೋಕದ ಸುಳಿಯಲ್ಲಿ ಮುಂಡಗೋಡ..? ಅಷ್ಟಕ್ಕೂ ಎತ್ತ ಸಾಗ್ತಿದೆ ನಮ್ಮೂರು..?

ಪಾತಕ ಲೋಕದ ಸುಳಿಯಲ್ಲಿ ಮುಂಡಗೋಡ..? ಅಷ್ಟಕ್ಕೂ ಎತ್ತ ಸಾಗ್ತಿದೆ ನಮ್ಮೂರು..?

ಮುಂಡಗೋಡಿನಲ್ಲಿ ರವಿವಾರ ಭೀಕರ ಹತ್ಯೆಯಾಗಿದೆ. ಯುವಕನೋರ್ವನ ಪ್ರಾಣ, ಹಂತಕರ ರಕ್ತದಾಹಕ್ಕೆ ಬಲಿಯಾಗಿದೆ. ಪೊಲೀಸರೂ ಒಂದರ್ಥದಲ್ಲಿ ದಿಗಿಲಿಗೆ ಬೀಳುವಂತಾಗಿದೆ. ಅಸಲು, ಮುಂಡಗೋಡಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟು ಹೋಯ್ತಾ..? ಈ ಪ್ರಶ್ನೆ ತಾಲೂಕಿನ ಪ್ರತಿಯೊಬ್ಬ ನಾಗರೀಕನಿಗೂ ಆತಂಕ ತಂದಿಟ್ಟಿದೆ‌.  ಅದ್ಯಾಕೋ ಗೊತ್ತಿಲ್ಲ, ನಂಗೆ ಈ ಕ್ರೈಂ ವರದಿ ಮಾಡೋಕೆ ಮನಸ್ಸೇ ಬರ್ಲಿಲ್ಲ.. ಈ ಮರ್ಡರ್ ವಿಷಯವಾಗಿ ಏನೂ ಬರಿಯೋದೇ ಬೇಡ ಅಂತಾ ಅನಕೊಂಡಿದ್ದೆ, ಯಾಕ್ ಗೊತ್ತಾ..? ಒಂದು ಕಾಲದಲ್ಲಿ ಮುಂಡಗೋಡ ತಾಲೂಕು ಹೇಗಿತ್ತು..? ಈಗ ಹೇಗಾಗಿದೆ..? ಅಯ್ಯೋ, ನೆನಪಿಸಿಕೊಂಡ್ರೆ...

Post
ಮುಂಡಗೋಡಿನಲ್ಲಿ ಯುವಕನ ಬೀಕರ ಹತ್ಯೆ..! ಇರಿದು, ಇರಿದು ಕೊಂದರಾ ಹಂತಕರು..?

ಮುಂಡಗೋಡಿನಲ್ಲಿ ಯುವಕನ ಬೀಕರ ಹತ್ಯೆ..! ಇರಿದು, ಇರಿದು ಕೊಂದರಾ ಹಂತಕರು..?

ಮುಂಡಗೋಡ:ಪಟ್ಟಣದ ಹೊರ ವಲಯದ ನ್ಯಾಸರ್ಗಿ ರಸ್ತೆಯಲ್ಲಿ ಯುವಕನೊಬ್ಬ ಹೆಣವಾಗಿದ್ದಾನೆ. ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನ ವಿಜಯ್ ಮಂಜಪ್ಪ ಈಳಗೇರ್ ಎಂಬುವನನ್ನು ಬೀಕರವಾಗಿ ಹತ್ಯೆ ಮಾಡಲಾಗಿದೆ‌. ಎದೆಗೆ ಹಾಗೂ ಬೆನ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ಅಪ್ಪಟ ದುಶ್ಮನಿಗಳ ಸೇಡಿನ ಕೊಲೆ ಅನ್ನೋದು ಮೇಲ್ನೊಟಕ್ಕೆ ಕಂಡು ಬರ್ತಿದೆ. ನಿನ್ನೆ ರಾತ್ರಿ ನಡೆದಿರಬಹುದು ಎನ್ನಲಾದ ಕೊಲೆ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Post
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?

ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ‌. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...

Post
ಆ ಹುಬ್ಬಳ್ಳಿ ಹುಡುಗನ ಮರ್ಡರ್ ಹಿಂದೆ ಇದ್ದಿದ್ದು “ಗಾಜಿನ ಪುರಾಣ”

ಆ ಹುಬ್ಬಳ್ಳಿ ಹುಡುಗನ ಮರ್ಡರ್ ಹಿಂದೆ ಇದ್ದಿದ್ದು “ಗಾಜಿನ ಪುರಾಣ”

ಹುಬ್ಬಳ್ಳಿ: ಆ ಯುವಕ ತನ್ನ ಮುಂದಿನ ಬದುಕಿನ ಬಗ್ಗೆ ಸಾವಿರಾರು ಕನಸು ಕಂಡವನು. ಪ್ರತಿಷ್ಠಿತ ಮನೆತನದಲ್ಲಿ ಹುಟ್ಟಿದ್ದ ಆ ಯುವಕ ಗೆಳೆಯರ ಜೊತೆ ಎಂಜಾಯ್ ಮಾಡುತ್ತಾ ಮನೆಯ ಮುದ್ದು ಮಗನಾಗಿದ್ದವನು. ಆದ್ರೆ ಆ ಯುವಕನ ಮೇಲೆ ಅದಾಗಲೇ ಒಂದು ಗ್ಯಾಂಗ್ ನ ಕಣ್ಣು ಬಿದ್ದಿತ್ತು. ನಿನ್ನೆ ಯುವಕನ ಜೊತೆ ಸಣ್ಣದಾಗಿ ಜಗಳ ಮಾಡಿದ್ದ ಆ ಗ್ಯಾಂಗ್ ಸದ್ದಿಲ್ಲದೆ ಯುವಕನ ಪ್ರಾಣ ತಿಂದು ಹಾಕಿದೆ. ಸ್ಮಾರ್ಟ್ ಹುಡುಗ ಕಣ್ರಿ..! ಆಸ್ಪತ್ರೆಯ ಎದುರು ನಿಂತಿರೋ ನೂರಾರು ಜನರು..ಶವಾಗರದ ಬಳಿ ಬಂದು...

Post
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?

ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?

ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...