Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...

Post
ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!...

Post
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ...

Post
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

 ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ‌ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ...

Post
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು,  ಪ್ರತಿಭಟನೆ..!

ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!

ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ‌ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ...

Post
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ‌ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ‌ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ...

Post
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...

Post
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ,...

Post
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!

ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...

Post
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?

ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?

ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು‌, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ. 

error: Content is protected !!