ಮುಂಡಗೋಡ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವಂತೆ ಒತ್ತಾಯಿಸಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಅಲವತ್ತುಕೊಂಡು ಮನವಿ ಅರ್ಪಿಸಿದ ಘಟನೆ ನಡೆದಿದೆ. ಸರ್ವಾಧಿಕಾರಿ ಅಧ್ಯಕ್ಷರಾ..? ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯ ವೈಖರಿ ಕೆಲವು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಬೇಸರ ಮೂಡಿಸಿದ್ದು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆಯಿಂದ ಕಾರ್ಯಕರ್ತರು ಕಂಗಾಲಾಗಿದ್ದು ಲೋಕಸಭಾ ಚುನಾವಣೆಗೂ ಮುನ್ನವೆ ಈಗೀನ ಅಧ್ಯಕ್ಷ ಜ್ಞಾನದೇವ ಗುಡಿಹಾಳ ಅವರನ್ನು ಬದಲಾವಣೆ ಮಾಡಬೇಕು ಆ ಹುದ್ದೆಗೆ ಹೊಸ...
Top Stories
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Category: ಮುಂಡಗೋಡ ಸುದ್ದಿ
ತಾಲೂಕಿನ ಅಧಿಕಾರಿಗಳ ಕಿವಿ ಹಿಂಡಿದ ಉಸ್ತುವಾರಿ ಮಂತ್ರಿ, ಹಾರಿಕೆ ಉತ್ತರ ನೀಡಿದ್ರೆ ನೆಟ್ಟಗಿರಲ್ಲ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಕಾಳು ವೈದ್ಯ ಖಡಕ್ ಎಚ್ಚರಿಕೆ..!
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮುಂಡಗೋಡ ತಹಶೀಲ್ದಾರ್ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ರು. ಸಭೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದ ಸಚಿವ್ರು, ಕೆಲವು ಅಧಿಕಾರಿಗಳ ಕಿವಿ ಹಿಂಡಿದ್ರು. ಗೃಹಲಕ್ಷ್ಮೀ ಯೋಜನೆ ಬಿಸಿ..! ಸಭೆಯಲ್ಲಿ ಬಹುತೇಕ ಗ್ಯಾರಂಟಿ ಯೋಜನೆಗಳ ಅನುಷ್ಟಾನಗಳ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಮಂಕಾಳು ವೈದ್ಯ, ಅನುಷ್ಟಾನದಲ್ಲಿ ಕೊಂಚವಾದ್ರೂ ಯಡವಟ್ಟು ಆಗಿದ್ರೆ ಸಹಿಸಲ್ಲ ಅನ್ನೋ ಸ್ಪಷ್ಟ ಸಂದೇಶ ರವಾನಿಸಿದ್ರು. ಫಲಾನುಭವಿಗಳಿಗೆ ಗ್ಯಾರಂಟಿ...
ಮದ್ಯಾನವಾದ್ರೂ ಮುಂಡಗೋಡಿಗೆ ಬಾರದ ಉಸ್ತುವಾರಿ ಸಚಿವ ಮಂಕಾಳು ವೈದ್ಯ..! ಅಧಿಕಾರಿಗಳು, ಕಾರ್ಯಕರ್ತರು ಸಚಿವರಿಗಾಗಿ ಕಾದು ಕಾದು ಸುಸ್ತು..!
ಮುಂಡಗೋಡ: ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಇವತ್ತು ಮುಂಡಗೋಡಿಗೆ ಬರುವ ಕಾರ್ಯಕ್ರಮವಿತ್ತು. ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ರು. ಅಸಲು, ಸಭೆ ಬೆಳಿಗ್ಗೆ 10 ಗಂಟೆಗೆ ಏರ್ಪಾಟಾಗಿತ್ತು. ಬಹುತೇಕ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಚಿವರ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಆದ್ರೆ ಉಸ್ತುವಾರಿ ಮಂತ್ರಿಗಳು ಮಾತ್ರ 10 ಗಂಟೆ ಹೋಗಲಿ, ಮದ್ಯಾನವಾದ್ರೂ ಪತ್ತೆಯಿಲ್ಲ. ಹೀಗಾಗಿ, ಅಧಿಕಾರಿಗಳು ತಮ್ಮೇಲ್ಲ ಕೆಲಸ ಕಾರ್ಯಗಳನ್ನೂ ಬದಿಗಿಟ್ಟು ಸಚಿವರನ್ನು ಕಾಣಲು ಇನ್ನೂ ಕಾಯುತ್ತಿದ್ದಾರೆ. ಕಾರ್ಯಕರ್ತರೂ ಕಂಗಾಲು..! ಇನ್ನು, ಉಸ್ತುವಾರಿ ಸಚಿವರ...
ಸಾಲಗಾಂವ್ ಸಮೀಪದ ಜೋಗೇಶ್ವರ ಹಳ್ಳದ ಬಳಿ ಲಾರಿಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಾಯ..!
ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಭೀಕರ ರಸ್ತೆ ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ ಮುಂಬಾಗ ಸಂಪೂರ್ಣ ಜಖಂ ಆಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ. ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು...
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!
ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...
ಉಗ್ನಿಕೇರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ (ಹಂಡೆ ಬಸಯ್ಯ) ವಿಧಿವಶ..!
ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಉಗ್ನಿಕೇರಿ ಗ್ರಾಮದ ಬಸಯ್ಯ ಫಕ್ಕೀರಯ್ಯ ನಡುವಿನಮನಿ(86) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸಯ್ಯ ನಡುವಿನಮನಿ, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅಂತಾ ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ. ಇಂದೂರು ಸೊಸೈಟಿಯ ಅಧ್ಯಕ್ಷರಾಗಿ, ಮುಂಡಗೋಡ PLD ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮೃತರು, ತಾಲೂಕಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಹಂಡೆ ಬಸಯ್ಯ ಅಂತಲೇ ತಾಲೂಕಿನಲ್ಲಿ ಚಿರಪರಿಚಿತರಾಗಿದ್ದರು. ಮೃತರು ಮೂವರು ಸಹೋದರರು, ಮೂವರು...
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!
ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...
ಮುಂಡಗೋಡಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಭೇಟಿ ಹಿಂದೆ, ಹೆಬ್ಬಾರ್ ಸಾಹೇಬ್ರು “ಕೈ” ಹಿಡಿಯುವ ಮುಹೂರ್ತ ಫಿಕ್ಸ್..?
ಮುಂಡಗೋಡ ಹಾಗೂ ಯಲ್ಲಾಪುರ ಪಟ್ಟಣಕ್ಕೆ ಇಂದು ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಿರ್ಮಾಣವಾಗುತ್ತಿರುವ ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ಅಸಲು ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ್ ಈ ವೇಳೆ ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಸಾಥ್...
ಪಾಳಾ ಹತ್ತಿರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವು..! ಬೈಕ್ ಸವಾರರಿಬ್ಬರೂ ದುರ್ಮರಣ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೂ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಘಟನೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿದಂತಾಗಿದೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನೇ ಘಟನೆಯಲ್ಲಿ ಮೃತಪಟ್ಟ ಮತ್ತೋರ್ವ ವ್ಯಕ್ತಿಯಾಗಿದ್ದಾನೆ. ಇನ್ನು ಘಟನೆಯಲ್ಲಿ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ...
ಪಾಳಾ ಹತ್ತಿರ, KSRTC ಬಸ್ ಹಾಗೂ ಬೈಕ್ ನಡುವೆ ಭಯಾನಕ ಅಪಘಾತ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರೋ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಇನ್ನು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಪಾಳಾ ಹಾಗೂ ಸಿಂಗನಳ್ಳಿ ನಡುವಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ....