Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!

ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ..!

ಮುಂಡಗೋಡ; ತಾಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತ ಮುತ್ತಲ ತಾಲೂಕು ಜಿಲ್ಲೆಗಳಿಂದ ಬಂದಿದ್ದ ಸ್ಪರ್ಧಾ ಹೋರಿಗಳು ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾದವು. ಜಿಲ್ಲೆ ಹೊರಜಿಲ್ಲೆಗಳಿಂದ ಬಂದಿದ್ದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಗಳ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ತಮ್ಮ ನೆಚ್ಚಿನ ಹೋರಿಗಳು ಕಣದಲ್ಲಿ ಇಳಿಯುತ್ತಲೇ ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಹಾಗೆ ಕಣದಲ್ಲಿ ಬಿಟ್ಟ ಹೋರಿಗಳನ್ನು ಹಿಡಿಯಲು ಯುವಕರ ದಂಡೇ ಅಲ್ಲಿ ನೆರೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳಿಗೆ ಬಹುಮಾನ ನೀಡಲಾಯಿತು.

Post
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!

ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ‌‌. ಸಂಜೆ ಅಮವಾಸ್ಯೆಯ ಪೂಜೆಯನ್ನೂ...

Post
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.

Post
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!

ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕ‌ಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.

Post
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ‌ ಮಿಡಿದ ಯುವಕರು..!!

ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.

Post
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!

ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!

ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...

Post
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ‌ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..

Post
ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ‌ ಮೆರವಣಿಗೆ..!

ಮುಂಡಗೋಡ: ತಾಲೂಕಿನ ಹುನಗುಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ‌ ಮರವಣಿಗೆ ನಡೆಸಿದ್ರು. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಕಿತ್ತೂರು ಚೆಮ್ಮಮ್ಮ, ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸೇರಿದಂತೆ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು. ಈ ವೇಳೆ ಶಾಲೆಯ ಶಿಕ್ಷಕರು,...

Post
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!

ಮುಂಡಗೋಡ: ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು, ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅನುಮತಿ ನೀಡಬೇಕೆಂದು, ಮುಂಡಗೋಡ ತಹಶೀಲ್ದಾರ್ ಮೂಲಕ ಮುಖ್ಯಂಮತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆಯಲ್ಲಿ ಅಯ್ಯಪ್ಪ ಬಜಂತ್ರಿ. ಶಿವಣ್ಣ ಕುಂದರಗಿ. ಪಿರಜ್ಜಾ ಸಾಗರ್. ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ. ನಿಗಪ್ಪ ಕುರಬರ, ಪ್ರಕಾಶ್ ಕೊರವರ್, ಕೈಲಾಶ್ ಗಜಕೋಷ್, ಸಂಕೇತ್ ಗೌಡರ್, ಶ್ರೀನಿವಾಸ್ ಹುಲಗೂರ್ ಸೇರಿ ಹಲವರು ಹಾಜರಿದ್ದರು.

Post
ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!

ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ‌. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ...