Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

Business News ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.9 ರಿಂದ ಜೂ.21 ವರೆಗೆ ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ 13 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು...

Post
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.

Karwar News: ಕಾರವಾರ: ಜೂನ್ 12 ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಮ್ಷೀಪ್ರಿಯ ಸೂಚನೆ ನೀಡಿದರು.   ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC...

Post
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”

Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ...

Post
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

Bakrid Peace Meeting; ಕಾರವಾರ: ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಡೆದ , ಬಕ್ರೀದ್ ಹಬ್ಬದ ಪ್ರಯುಕ್ತದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!...

Post
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!

ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!

ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ...

Post
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!

RCB Celebration Death: ಸಿದ್ದಾಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ Rcb ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ‌ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಹಿಳೆ ಓರ್ವಳು ಮೃತಪಟ್ಟಿರುವುದು ವರದಿಯಾಗಿದೆ. ಅಕ್ಷತಾ ಪೈ ಘಟನೆಯಲ್ಲಿ ಮೃತಪಟ್ಟಿರುವ ಮಹಿಳೆಯಾಗಿದ್ದರೆ.‌ಇವರು ಸಿದ್ದಾಪುರದ ರವೀಂದ್ರ ನಗರದ ನಿವಾಸಿಯಾಗಿದ್ದು, ಅಕ್ಷತಾ ಪೈ ಸಿಎ ಮುಗಿಸಿ ಬೆಂಗಳೂರಿನಲ್ಲಿ ಕೆಲಸಮಾಡುತ್ತಿದ್ದಳು. RCB ತಂಡ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅಕ್ಷತಾ ಫೈ ಕೂಡ ಚೆನ್ನಸ್ವಾಮಿ ಕ್ರೀಡಾಗಂಣಕ್ಕೆ ತೆರಳಿದ್ದರು ಎನ್ನಲಾಗಿದೆ.ಈ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.ಮೃತ ದೇಹವನ್ನ ಸಿದ್ದಾಪುರ ಕ್ಕೆ ತರಲಾಗುತ್ತಿದೆ...

Post
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...

Post
ಶಿರಸಿ-ಕುಮಟಾ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ..!

ಶಿರಸಿ-ಕುಮಟಾ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ..!

Sirsi-Kumta Road Open: ಕುಮಟಾ : ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ್ದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಸಂಪೂರ್ಣ ಬಂದ್ ಆಗಿದ್ದ ಸಂಚಾರ, ಪುನರ್ ಆರಂಭವಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿದಿದ್ದ ಹಿನ್ನೆಲೆಯಲ್ಲಿ ಶಿರಸಿ ಕುಮಟಾ ರಸ್ತೆಯಲ್ಲಿ ಬ್ಯಾರೀಕೆಡ್...

Post
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!

Mundgod Accident News: ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮಸ್ಥರು ಇವತ್ತು ಅಲ್ಷರಶಃ ಮಮ್ಮಲ ಮರುಗಿದ್ದಾರೆ. ಟ್ರಾಕ್ಟರ್ ಅಪಘಾತದಲ್ಲಿ ಮನೆಮಗನನ್ನು ಕಳೆದುಕೊಂಡಿದ್ದಾರೆ. ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿರೋ ಸತೀಶ್ ತಳವಾರಗಾಗಿ ಕಣ್ಣೀರು ಹಾಕ್ತಿದಾರೆ. ಹೌದು, ಮುಂಡಗೋಡ ತಾಲೂಕಿನ ಇಂದೂರು ಸಮೀಪ, ಚಲಿಸುತ್ತಿದ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮ ಪಂ. ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಸತೀಶ ಮಂಜುನಾಥ ತಳವಾರ(18) ದುರಂತ ಸಾವು ಕಂಡಿದ್ದಾನೆ. Mundgod Accident News: ಮುಂಡಗೋಡ ಅರಣ್ಯ ಸಸ್ಯ ಪಾಲನ...

Post
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!

ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!

Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ...

error: Content is protected !!