Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್‌ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....

Post
ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!

ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯ ಹವಾಮಾನ ಇಲಾಖೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಗಾಳಿ ಮಳೆಯ ಎಚ್ಚರಿಕೆ ಕೊಟ್ಟಿದೆ. Rain forecast; ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕಗಷಿಣ ಕನ್ನಡಕ್ಕೆ ಭಾರಿ ಮಳೆ ಹಾಗೂ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಯಲ್ಲೋ ಅಲರ್ಟ್..! Rain forecast; ಕರಾವಳಿ ಜಿಲ್ಲೆಗಳಾದ...

Post
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು‌. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...

Post
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!

ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!

Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...

Post
ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

Sea Bird News; ಕಾರವಾರ; ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ ಹೆಚ್ಚುವರಿ ಪರಿಹಾರದ ಮೊತ್ತ ರೂ.10.47 ಕೋಟಿಗಳನ್ನು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ಥ ಭೂ ಮಾಲೀಕರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡಿದ ಸಚಿವರು, ನೌಕನೆಲೆಗೆ ಅಗತ್ಯವಿರುವ ಜಮೀನು ಮತ್ತು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಾರವಾರ...

Post
ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ...