Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್,...

Post
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...

Post
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! Uttar Kannada News Today; ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..! ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ...

Post
ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು, 30 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ..!

ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು, 30 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ..!

Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ‌. 1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ👉 ವಸತಿ...

Post
ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ

ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ

Agriculture News;  ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು‌ ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224...

Post
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ

ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ

Agriculture News; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಲ್ಲಿರುವ ಭೂಮಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಸಾವಯವ ರೀತಿಯಲ್ಲಿ ಬಳಕೆ ಮಾಡುವ ಮೂಲಕ ಮೂಲಕ ದೇಶದ ಮೊದಲ‌ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಹೇಳಿದರು. ಅವರೂ ಮಂಗಳವಾರ, ಜೋಯಿಡಾದಲ್ಲಿ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬoಧಿತ ಇಲಾಖೆಗಳು ಹಾಗೂ ಐ.ಸಿ.ಎ ಆರ್- ಕೃಷಿ ವಿಜ್ಞಾನ ಕೇಂದ್ರ ಶಿರಸಿ ಇವರ ಸಂಯುಕ್ತ...

Post
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?

ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?

 Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...

Post
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆಯೂ ರಜೆ..!

ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ...

Post
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ

ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ

Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ...

error: Content is protected !!