Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!

ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!

ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವು ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು. ಅವರು ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ...

Post
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!

ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!

ರಾಜ್ಯದ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯಡಿ, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದು, ಈ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 11.81 ಕೋಟಿ ಮಹಿಳೆಯರು ಉಚಿತ ಪ್ರಯಾಣದ ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯ ಜಾರಿಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಉಚಿತ ಪ್ರಯಾಣದ ಒಟ್ಟು...

Post
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ

ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ

ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಸಮಾರಂಭವು ಮೇ.17 ರಂದು ಬೆಳಗ್ಗೆ 9 ಗಂಟೆಗೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

Post
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಆನ್‌ಲೈನ್ ಮೂಲಕ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..! ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ...

Post
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ

ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ

ಕಾರವಾರ : ಡೆಂಗ್ಯೂ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದ್ದು, ಈ ರೋಗದ ಕುರಿತಂತೆ ನಗರಸಭೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಗಣಪತಿ ಡಿ ಉಳ್ವೆಕರ್ ಹೇಳಿದರು. ಅವರು ಶುಕ್ರವಾರ, ನಗರ ಸಭೆ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಡೆಂಗಿ...

Post
ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 24×7 ಸನ್ನದ್ದರಾಗಿರುವಂತೆ ಹಾಗೂ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಶುಕ್ರವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ...

Post
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...

Post
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್‌ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.99.91 ರಷ್ಟು ಸಾಧನೆ ಮಾಡಿದ್ದು, ಇದುವರೆಗೆ 1095.03 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ 25,676 ಮಂದಿ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿದ್ದು , ಬಾಕಿ...

Post
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ...

error: Content is protected !!