Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!

Women skill training: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಲವು ಯೋಜನೆ/ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯಲಾಗದೇ, ಆದಾಯ ಗಳಿಕೆಗಾಗಿ...

Post
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ...

Post
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ‌ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!

ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ‌ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!

Uttar Kannada alert: ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿದ್ದು, ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲೆಯ...

Post
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.   ಅರಬ್ಬಿ ಸಮುದ್ರದಲ್ಲಿ...

Post
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!

ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!

Uttar Kannada Rain News: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿದಿಂದ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ, ನೆರವು ನೀಡಲಾಗುತ್ತಿದೆ. ತುರ್ತು ನಿರ್ವಹಣಾ ಕೇಂದ್ರಕ್ಕೆ ಬರುವ ಎಲ್ಲಾ ರೀತಿಯ ಕರೆಗಳ ಮತ್ತು ವಾಟ್ಸಾಪ್ ಮೂಲಕ ದಾಖಲಾಗುವ ಸಮಸ್ಯೆಗಳನ್ನು ದಾಖಲಿಸಿಟ್ಟುಕೊಂಡು ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ, ಆ ಸಮಸ್ಯೆಗಳಿಗೆ ಪರಿಹಾರ...

Post
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು

Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ...

Post
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!

ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!

Hostel application: ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!

Post
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ  ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

DC Order News: ಕಾರವಾರ: 2024 ನೇ ಸಾಲಿನಲ್ಲಿ ದಿನಾಂಕ 19-07-2024 ರಂದು ಅಂಕೋಲಾ ತಾಲೂಕಿನ ಬಳಲೆ ಹೋಬಳಿ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-66 ಶಿರೂರು ಗ್ರಾಮ ವ್ಯಾಪ್ತಿಯ 147+300 ರಿಂದ ಕೋಡ್ಸಣಿ ಗ್ರಾಮದ ವ್ಯಾಪ್ತಿಯ 148+800 ಚೈನೆಜ್ ನಡುವೆ ಭಾರಿ ಗುಡ್ಡ ಕುಸಿತ ಉಂಟಾಗಿ 10 ಜನ ಮೃತಪಟ್ಟಿದ್ದು ಇಬ್ಬರು ಕಾಣೆಯಾಗಿದ್ದು, ಈ ಸ್ಥಳವು ಭೂಕುಸಿತ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಪ್ರಸ್ತುತ ವರ್ಷದ ಮಳೆಗಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ ಅಂಕೋಲಾ ರವರು ಸ್ಥಳ ಪರಿಶೀಲನೆ ಕೈಗೊಂಡ ಅವಧಿಯಲ್ಲಿ...

Post
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

Rain Effect Minister Meeting: ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು. ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ...

Post
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ‌ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...

error: Content is protected !!