ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್‌ನಲ್ಲಿದ್ದ ಸಾವಿರಾರು...
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಎಲ್ಲಾ...
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು...
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಕಾರವಾರ: ಯುದ್ಧದಂತ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್‌ಸೈಟ್ ಮೂಲಕ...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.









