Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

Heavy Rain Forecast; ಬೆಂಗಳೂರು :ಉತ್ತರ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ ಕರಾವಳಿ, ಮಲೆನಾಡಿನ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಅಂತಾ ಎಚ್ಚರಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....

Post
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

 Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ‌ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...

Post
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

SP Suddenly Transferred;ಕಾರವಾರ : ಉತ್ತರ ಕನ್ನಡದಲ್ಲಿ ಅಕ್ರಮಿಗಳಿಗೆ ನಡುಕ‌ ಹುಟ್ಟಿಸಿದ್ದ ಎಸ್ಪಿ ಎಂ ನಾರಾಯಣ್ ವರ್ಗಾವಣೆ ಆಗಿದೆ. ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂಎನ್, ಐಪಿಎಸ್ (ಕೆಎನ್ 2019) ಅವರನ್ನ ನೇಮಕ ಮಾಡಲಾಗಿದೆ. ಎಂ ನಾರಾಯಣ ಅವರು ಉತ್ತರ ಕನ್ನಡಕ್ಕೆ ಎಸ್ಪಿ ಆಗಿ ನೇಮಕವಾಗಿ ಬಂದಾಗಿನಿಂದ ಅಪರಾಧಿಗಳ...

Post
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

Lingayat News; ಮುಂಡಗೋಡ : ಯಾರಾದರೂ ಆಸಕ್ತಿಯಿಂದ ಸಂಘಟನೆಯಲ್ಲಿ ತೊಡಗಿಕೊಂಡಾಗ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಭಾವಿಸದೆ ಸಂಘಟನೆಯಿಂದ ಸಮಾಜ ಸದೃಢ ವಾಗುತ್ತದೆ ಎನ್ನುವದನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸದಸ್ಯತ್ವ ಹೆಚ್ಚು ಮಾಡಿ ರಾಜ್ಯ ಸಂಘದ ಗಮನ ಸೆಳೆಯುವಂತೆ ಮಾಡಬೇಕು ಎಂದು ಮಾಜಿ ಶಾಸಕ ವಿ ಎಸ್ ಪಾಟೀಲ ಕರೆ ನೀಡಿದ್ರು. ಅವರು ಮುಂಡಗೋಡ ಟ್ರಿನಿಟಿ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾಜ ಸಂಘಟನೆ ವಿಶೇಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ...

Post
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...

Post
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್

ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್

Congress News; ಶಿರಸಿ: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು. ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಸರ್ಕಾರದ ಎರಡು ವರ್ಷಗಳ ಸಾಧನೆ,...

Post
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ,  ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!

ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!

Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ‌ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...

Post
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!

 Department of Horticulture;  ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...

Post
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!

ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!

Police Root March; ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಯಿತು. ಮೊಹರಮ್ ಆಚರಣೆ ಹಿನ್ನೆಲೆಯಲ್ಲಿ ,ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ AREA DOMINATION ಮತ್ತು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ಮಾಡಲಾಯಿತು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ, ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಠಾಣೆಯ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ರು.

Post
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ‌ ಮುನ್ಸೂಚನೆ..!

ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ‌ ಮುನ್ಸೂಚನೆ..!

Rain Alert; ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ 5 ರಂದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್‌ ನೀಡಲಾಗಿದೆ....

error: Content is protected !!