Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!

ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!

ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ...

Post
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?

ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?

ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...

Post
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!

NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!

ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...

Post
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!

NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!

ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...

Post
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ‌ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್

ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ‌ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್

 ಕಾರವಾರ- ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು...

Post
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?

ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?

ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ‌ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...

Post
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!

ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!

 ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ‌ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...

Post
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಬಹುದೊಡ್ಡ ಸ್ಥಾನ ಪಡದಿದ್ದಾನೆ “ಮಹಾರಾಜ”ನಂತೆ ಘರ್ಜಿಸಿದ್ದಾನೆ..! ಯಸ್, ಅವನು ಹೋರಿ ಅಭಿಮಾನಿಗಳ ಪಾಲಿನ ಮಹಾದಂಡನಾಯಕ.. ಆತನಿಗೆ ಮುಂಡಗೋಡ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ...

Post
ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!

ಸಾಲಗಾಂವ್ ಕೆರೆಯಲ್ಲಿ ಮೀನು ಹಿಡಿಯಲು ಇಳಿದಿದ್ದವ ಹೆಣವಾದ..!

 ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಾಲಗಾಂವ್ ಕೆರೆಯಲ್ಲಿ ನಡೆದಿದೆ. ಗ್ರಾಮಸ್ಥರ ಸಹಕಾರದಿಂದ ಮುಂಡಗೋಡ ಪಿಎಸ್ಐ ಪರಶುರಾಮ್ ಮಿರ್ಜಿಗಿ ಕೆರೆಯಲ್ಲಿ ಇಳಿದು ವ್ಯಕ್ತಿಯ ಶವ ಹೊತೆಗೆದಿದ್ದಾರೆ. ಗುಡ್ಡಪ್ಪ ಜಾಡರ್(58) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಮೀನು ಹಿಡಿಯಲು ಕೆರೆಯಲ್ಲಿ ಇಳಿದಿದ್ದ. ಈ ವೇಳೆ ಕೆರೆಯ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ. ಹೀಗಾಗಿ, ಸುದ್ದಿ ತಿಳಿದ ಪಿಎಸ್ಐ ಸ್ಥಳಕ್ಕೆ ಧಾವಿಸಿ ಶವ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

Post
ಮುಂಡಗೋಡ ಅಜಾದ್ ಬ್ಯಾಂಕ್ ಅಧ್ಯಕ್ಷರಾಗಿ ಮಹ್ಮದ್ ಗೌಸ್ ಧುಂಡಸಿ ಆಯ್ಕೆ..!

ಮುಂಡಗೋಡ ಅಜಾದ್ ಬ್ಯಾಂಕ್ ಅಧ್ಯಕ್ಷರಾಗಿ ಮಹ್ಮದ್ ಗೌಸ್ ಧುಂಡಸಿ ಆಯ್ಕೆ..!

ಮುಂಡಗೋಡಿನ ಅಜಾದ್ ಕೋ- ಆಪರೇಟಿವ್ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಮಹ್ಮದ್ ಗೌಸ್ ಧುಂಡಸಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರೋ ಧುಂಡಸಿಯವರಿಗೆ ಹಲವು ಮುಖಂಡರು ಆಭಿನಂದಿಸಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ ನಸೀಮಾಬಾನು ಅವ್ರು ಆಯ್ಕೆಯಾಗಿದ್ದು, ನೂತನ ಆಡಳಿತ ಮಂಡಳಿ ಜಾರಿಗೆ ಬಂದಿದೆ.

error: Content is protected !!