Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!

ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!

Crime News; ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು, ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತಾಲೂಕಿನ ಮದನೂರು ಗ್ರಾಮದ ಗೌಳಿವಾಡ ಹತ್ತಿರದ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಗ್ಗಿ ಬಾಬು ಪಾಟೀಲ್ (40) ಎಂಬುವಳೇ ಬಂಧಿತ ಮಹಿಳೆಯಾಗಿದ್ದಾಳೆ. ಖಚಿತ ಬಾತ್ಮೀ ಆಧಾರದಲ್ಲಿ, ಮೇಲಾಧಿಕಾರಿಯವರ ಮಾರ್ಗದರ್ಶನದಂತೆ ಯಲ್ಲಾಪುರ ಪೊಲೀಸ ಉಪನಿರೀಕ್ಷಕ ಮಹಾವೀರ ಕಾಂಭೈರವರು ಠಾಣೆಯ ಸಿಬ್ಬಂದಿಯವರೊಂದಿಗೆ ಮದನೂರು ಗ್ರಾಮಕ್ಕೆ ಹೋಗಿ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 10 ಸಾವಿರ ರೂ. ಮೌಲ್ಯದ, 340 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ‌.

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..! ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ...

Post
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!

ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!

Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ‌. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...

Post
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!

ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!

DDPI Transfer News; ಶಿರಸಿ ಶೈಕ್ಷಣಿಕ ಜಿಲ್ಲೆಯ ಬಲು ಜನಪ್ರಿಯ DDPI ಆಗಿದ್ದ ಸನ್ಮಾನ್ಯ ಬಸವರಾಜ್ ರವರನ್ನು, ಸರ್ಕಾರ ಸ್ಥಳವನ್ನೂ ತೋರಿಸದೇ ಎತ್ತಂಗಡಿ ಮಾಡಿದೆ. ನೂತನ DDPI ಆಗಿ D.R. ನಾಯ್ಕ್ ನೇಮಕವಾಗಿದ್ದಾರೆ. ಬೆಳಗಾವಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತಿದ್ದ ಡಿ. ಆರ್. ನಾಯ್ಕ್, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ಬಂದಿದ್ದಾರೆ. ಹೀಗಾಗಿ, ಸದ್ಯ ಡಿಡಿಪಿಐ ಆಗಿದ್ದ ಬಸವರಾಜ್ ಅವರನ್ನು ಸ್ಥಳ ನಿಯುಕ್ತಿಗಾಗಿ ಸರಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಂದಹಾಗೆ, ಡಿ. ಆರ್....

Post
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?

ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?

Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ‌ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...

Post
ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ

ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ

KARWAR ZP MEETING; ಕಾರವಾರ; ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ನಿಗಧಿತವಾಗಿ...

Post
Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.

Post
ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!

ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!

Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ...

Post
ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿ‌ಮಳೆ ಮುನ್ಸೂಚನೆ..! ಎಲ್ಲೇಲ್ಲಿ..?

ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿ‌ಮಳೆ ಮುನ್ಸೂಚನೆ..! ಎಲ್ಲೇಲ್ಲಿ..?

Heavy Rains Forecast; ಬೆಂಗಳೂರು: ಉತ್ತ ಕನ್ನಡ ಜಿಲ್ಲೆ, ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಉತ್ತರ ಕನ್ನಡ ಜಿಲ್ಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Post
ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

error: Content is protected !!