ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!
ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?
ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!
ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಸನವಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಒದ್ದಾಡಿ ಪ್ರಾಣ ಬಿಟ್ಟ ಎತ್ತು, ರಕ್ಷಿಸಲು ಹೋದ ರೈತನ ದುರಂತ ಸಾವು..!
ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ರೈತನೋರ್ವ ತನ್ನ ಎತ್ತು ಬದುಕಿಸಲು ಹೋಗಿ ಆತನೂ ವಿದ್ಯುತ್ ಗೆ ಬಲಿಯಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಜೀವಗಳು ದುರಂತ ಸಾವು ಕಂಡಿವೆ. ಸನವಳ್ಳಿ ಗ್ರಾಮದ ಈರಪ್ಪ ಯಲ್ಲಪ್ಪ ಕೆರೆಹೊಲದವರ (65) ಎಂಬುವವರೇ ವಿದ್ಯುತ್ ಆಘಾತಕ್ಕೆ ಬಲಿಯಾದವರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಎತ್ತು ಒದ್ದಾಡುತ್ತಿತ್ತು. ಈ ವೇಳೆ ಇದನ್ನು ಕಂಡ ರೈತ ತನ್ನ ಎತ್ತು ರಕ್ಷಣೆ ಮಾಡಲು ದುಮುಕಿದ್ದಾನೆ. ಈ ವೇಳೆ...
ಜೈನ ಮುನಿಯ ಬರ್ಬರ ಹತ್ಯೆಗೆ ಖಂಡನೆ, ಮುಂಡಗೋಡಿನಲ್ಲಿ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ..!
ಮುಂಡಗೋಡ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಮುಂಡಗೋಡಿನಲ್ಲಿ ಶುಕ್ರವಾರ ಅತ್ತಿವೇರಿ ಬಸವಧಾಮದ ಮಾತೆ ಬಸವೇಶ್ವರಿ ನೇತೃತ್ವದಲ್ಲಿ ವಿವಿಧ ಸಂಘಟನೆ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ನಿರೀಕ್ಷಣಾ ಮಂದಿರದಿಂದ ಹೊರಟ ಸಾತ್ವಿಕ ಪ್ರತಿಭಟನಾ ಮೆರವಣಿಗೆ, ಶಿವಾಜಿ ವೃತ್ತದಲ್ಲಿ ಸಾಗಿ ಬಂದಿತು, ನಂತರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಮುನಿಗಳ ಮೇಲಿನ ಭೀಕರ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ...
ಮಳಗಿಯಲ್ಲಿ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಮುಂಡಗೋಡ ತಾಲೂಕಿನ ಧರ್ಮಾ ಕಾಲೋನಿಯಲ್ಲಿ 44 ವರ್ಷದ ವ್ಯಕ್ತಿಯೋರ್ವ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಳಗಿ ಧರ್ಮಾ ಕಾಲೋನಿಯ ಉದಯ್ ಶೇಖಪ್ಪ ಹಸಲಾರ್ (44) ಎಂಬುವವನೇ ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಮುಂಡಗೋಡ ಹೊರವಲಯದಲ್ಲಿ ಬೈಕ್ ಅಪಘಾತ, ನಂದಿಕಟ್ಟಾದ ಇಬ್ಬರಿಗೆ ಗಾಯ..!
ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಅಪಘಾತವಾಗಿದೆ. ಮುಂಡಗೋಡಿನಿಂದ ಕಲಘಟಗಿ ಮಾರ್ಗವಾಗಿ ನಂದಿಕಟ್ಟಾ ಹೋಗುತ್ತಿದ್ದ ಬೈಕ್ ಸವಾರರಿಬ್ಬರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಪರಿಣಾಮ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಂದಿಕಟ್ಟಾ ಗ್ರಾಮದ ಹನುಮಂತ ಭೋವಿ ಮತ್ತು ಬಸವರಾಜ ಎಂಬುವವರೇ ಗಾಯಗೊಂಡವರಾಗಿದ್ದು. 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಬ್ಯುಲೆನ್ಸ್ ಸಿಬ್ಬಂದಿಗಳಾದ ಧನರಾಜ್ ಮತ್ತು ಮಲ್ಲಪ್ಪ ಇವರು ಪ್ರಥಮ ಚಿಕಿತ್ಸೆ ನೀಡಿ ತಾಲ್ಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









