Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...

Post
Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!

Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!

Heavy Rain Warning; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ ಜುಲೈ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಿಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌...

Post
ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಂಭವ, ಎಚ್ಚರವಹಿಸಿ; ಜಿಲ್ಲಾಧಿಕಾರಿ

ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಂಭವ, ಎಚ್ಚರವಹಿಸಿ; ಜಿಲ್ಲಾಧಿಕಾರಿ

Heavy rain Alert; ಕಾರವಾರ; ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜು.20 ರ ಬೆಳಗ್ಗೆ 5.30 ವರೆಗೆ 24 ಗಂಟೆಗಳ ಹಠಾತ್ ಪ್ರವಾಹ ಅಪಾಯದ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎಚ್ಚರಿಕೆಗಳು..! ಸಂಪೂರ್ಣವಾಗಿ ನ್ಯಾಚುರೇಟೆಡ್ ಮಣ್ಣು ಮತ್ತು ಕಳವಳಕಾರಿ ಪ್ರದೇಶದ ತಗ್ಗು ಪ್ರದೇಶಗಳಲ್ಲಿ...

Post
ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ‌. ಪಟ್ಟಣದ ಹೃದಯ ಭಾಗದಲ್ಲೇ, ಅದೂ‌ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ...

Post
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಗುರುವಾರ ಜುಲೈ 17 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

Heavy Rain Forecast; ಬೆಂಗಳೂರು :ಉತ್ತರ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ ಕರಾವಳಿ, ಮಲೆನಾಡಿನ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಅಂತಾ ಎಚ್ಚರಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....

Post
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

 Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ‌ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37)...

Post
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!

SP Suddenly Transferred;ಕಾರವಾರ : ಉತ್ತರ ಕನ್ನಡದಲ್ಲಿ ಅಕ್ರಮಿಗಳಿಗೆ ನಡುಕ‌ ಹುಟ್ಟಿಸಿದ್ದ ಎಸ್ಪಿ ಎಂ ನಾರಾಯಣ್ ವರ್ಗಾವಣೆ ಆಗಿದೆ. ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂಎನ್, ಐಪಿಎಸ್ (ಕೆಎನ್ 2019) ಅವರನ್ನ ನೇಮಕ ಮಾಡಲಾಗಿದೆ. ಎಂ ನಾರಾಯಣ ಅವರು ಉತ್ತರ ಕನ್ನಡಕ್ಕೆ ಎಸ್ಪಿ ಆಗಿ ನೇಮಕವಾಗಿ ಬಂದಾಗಿನಿಂದ ಅಪರಾಧಿಗಳ...

Post
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್

Lingayat News; ಮುಂಡಗೋಡ : ಯಾರಾದರೂ ಆಸಕ್ತಿಯಿಂದ ಸಂಘಟನೆಯಲ್ಲಿ ತೊಡಗಿಕೊಂಡಾಗ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಭಾವಿಸದೆ ಸಂಘಟನೆಯಿಂದ ಸಮಾಜ ಸದೃಢ ವಾಗುತ್ತದೆ ಎನ್ನುವದನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸದಸ್ಯತ್ವ ಹೆಚ್ಚು ಮಾಡಿ ರಾಜ್ಯ ಸಂಘದ ಗಮನ ಸೆಳೆಯುವಂತೆ ಮಾಡಬೇಕು ಎಂದು ಮಾಜಿ ಶಾಸಕ ವಿ ಎಸ್ ಪಾಟೀಲ ಕರೆ ನೀಡಿದ್ರು. ಅವರು ಮುಂಡಗೋಡ ಟ್ರಿನಿಟಿ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾಜ ಸಂಘಟನೆ ವಿಶೇಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ...

Post
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...