ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಮುಂಡಗೋಡ ಪಟ್ಟಣದ ಶಿರಸಿ ಹುಬ್ಬಳ್ಳಿ ರಸ್ತೆಯ, KSRTC ಡೀಪೋ ಬಳಿ ದಾಳಿ ನಡೆದಿದ್ದು, ಇಂದೂರಿನ ಅಕ್ಬರ್ ಮೌಲಾಸಾಬ್ ಸೈಯದ್ ಅಲಿ (32) ಎಂಬುವ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ಪಟ್ಟಣದ ಶಿರಸಿ-ಹುಬ್ಬಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಆರೋಪಿತನಾದ ಅಕ್ಬರ್ ಮೌಲಾಸಾಬ ಸೈಯದ್ಅಲಿ ಈತನು ಬಿಳಿ ಬಣ್ಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ...
Top Stories
ಮುಂಡಗೋಡ ಠಾಣೆಗೆ ರವೀಂದ್ರ ಬಿರಾದಾರ ನೂತನ ಕ್ರೈಂ ಪಿಎಸ್ಐ..!
ಆಲಳ್ಳಿ ವೃದ್ದೆಯ ಮರ್ಡರ್ ಕೇಸಲ್ಲಿ ಮುಂಡಗೋಡಿಗರ ತಲೆಕೆಡಿಸಿದ ಪ್ರಶ್ನೆ, ಅಷ್ಟಕ್ಕೂ ಆ ವೃದ್ದೆಯ ಶವ ಬೆತ್ತಲೆಯಾಗಿದ್ದು ಯಾಕೆ..? ಹಂತಕನು ಸಿಕ್ಕಿದ್ದು ಹೇಗೆ..?
ಆಲಳ್ಳಿ ವೃದ್ಧೆಯ ಭೀಕರ ಹತ್ಯೆ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸ್ರು, ಚಿನ್ನಾಭರಣಕ್ಕಾಗಿ ಒಂಟಿ ಮುದುಕಿಯನ್ನೇ ಕೊಂದಿದ್ದ ಹಂತಕ ಅಂದರ್..!
ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಖಂಡನೆ, ಮುಂಡಗೋಡ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ; ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮನವಿ
ಮುಂಡಗೋಡಿನ ಆಲಳ್ಳಿ ಒಂಟಿ ಮಹಿಳೆಯ ಸಾವು ಸಹಜವಲ್ಲ, ಅದೊಂದು ಪ್ಲ್ಯಾನ್ಡ್ ಮರ್ಡರ್ ಅಂತೆ..! ಅಷ್ಟಕ್ಕೂ, ಒಂಟಿ ಜೀವಗಳ ರಕ್ಷಣೆಗಿರೋ ‘ಆಸರೆ’ ಯೋಜನೆ ಎಲ್ಲೋಯ್ತು ಪೊಲೀಸ್ರೆ..?
ನಾಳೆ ಮುಂಡಗೋಡ ಬಂದ್ ಹಿನ್ನೆಲೆ, ಖಾಕಿ ಕಟ್ಟೇಚ್ಚರ, ಪಟ್ಟಣದಲ್ಲಿ ಪೊಲೀಸರಿಂದ ರಾತ್ರಿಯೇ ರೂಟ್ ಮಾರ್ಚ್..!
ನಾಳೆ ಗುರುವಾರ ಮುಂಡಗೋಡ ಬಂದ್ ಹಿನ್ನೆಲೆ; ಪಟ್ಟಣದಲ್ಲಿ ಖುದ್ದು SP ದೀಪನ್ ನೇತೃತ್ವದ ಬಿಗಿ ಪೊಲೀಸ್ ಬಂದೋಬಸ್ತ್..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಖಬರಸ್ಥಾನ ಬಳಿ ಗಾಂಜಾ ಮಾರುತ್ತಿದ್ದ ಕಲಘಟಗಿ ವ್ಯಕ್ತಿ ಬಂಧನ..!
ತಾಂತ್ರಿಕ ದೋಷ: ಶಿಗ್ಗಾಂವ ತಾಲೂಕಿನ ಕಾಮನಹಳ್ಳಿ ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್
ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಇಂದೇ ಬಿಡುಗಡೆ ಆಗತ್ತಾ..? ಸಿದ್ದಪ್ಪ ಹಡಪದಗೆ ಒಲಿಯಲಿದೆಯೇ ಹಡಪದ ಅಪ್ಪಣ್ಣ ನಿಗಮದ ಪಟ್ಟ..!?
ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಅಗ್ನಿ ಅವಘಡ: ಕಬ್ಬು ಸಾಗಿಸಲು ಗದ್ದೆಗೆ ಬಂದಿದ್ದ ಲಾರಿ ಸಂಪೂರ್ಣ ಭಸ್ಮ..!
ನಾಳೆ ಗುರುವಾರ 12 ರಂದು ಮುಂಡಗೋಡ ಬಂದ್ಗೆ ಕರೆ..! ರಾಕ್ಷಸೀ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ..!!
ಪ್ರಿಡ್ಜ್ ರಿಪೇರಿ ಮಾಡುವಾಗ ವಿದ್ಯುತ್ ಶಾಕ್..!? ಮುಂಡಗೋಡಿನ ಹಳೂರಿನಲ್ಲಿ 21 ವರ್ಷದ ಯುವಕ ದುರಂತ ಸಾವು..!
ಯಲ್ಲಾಪುರ “ಭಟ್ಟರ ಮನೆ” ದರೋಡೆ ಕೇಸ್ ಬೇಧಿಸಿದ ಪೊಲೀಸ್ರು; ಇಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದವನ ಹೆಸ್ರೇ “ಆನಂದ”ಸಾಬ”..!!
ಮುಂಡಗೋಡ; ಅಟ್ಟಣಗಿ ಬಳಿ ಮಾಸ್ತಿಹಳ್ಳದಲ್ಲಿ ದನ ಮೇಯಿಸಲು ತೆರಳಿದ್ದ ವ್ಯಕ್ತಿ ನೀರುಪಾಲು..? ಈ ಸಾವಿನಲ್ಲಿ ಅನುಮಾನವಂತೆ..!
ಮುಂಡಗೋಡಿನ ಕೂರ್ಲಿ ಜಂಬೆಕೊಪ್ಪದಲ್ಲಿ ಕಾಡಾನೆಗಳ ಹಾವಳಿ: ಬೆಳೆ ನಾಶ, ಪರಿಹಾರಕ್ಕೆ ರೈತರ ಆಗ್ರಹ
ಮುಂಡಗೋಡಿನ ಜ್ಯುವೆಲ್ಲರಿಯಲ್ಲಿ ಕಾಲುಚೈನು ದೋಚಿದ್ದ ಇಬ್ಬರು ಖತರ್ನಾಕ “ಶಾಂತಾ” ಬಾಯಿಗಳ ಬಂಧನ..!
ಮುಂಡಗೋಡ; ನೀರಿನ ಮೋಟಾರ್ ಗೆ ಕರೆಂಟ್ ವೈಯರ್ ಹಾಕುವಾಗ ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಕೊನೆಗೂ ಅಂತ್ಯಗೊಂಡ ಕಬ್ಬು ಬೆಳೆಗಾರರ 2 ತಿಂಗಳ ಹೋರಾಟ, ಪ್ರಾಫಿಟ್ ಶೇರಿಂಗ್ ಸೂತ್ರ ಜಾರಿ..!
Category: Uncategorized
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಕಾರವಾರ: ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್, ಡ್ರೈನೇಜ್ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್ ವೈದ್ಯ ತಿಳಿಸಿದರು. ಅವರು ಭಾನುವಾರ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮುರುಡೇಶ್ವರದಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುರುಡೇಶ್ವರದಲ್ಲಿ ಈ ವರ್ಷ ಭಸ್ಮರ್ಚನೆ, ಗೋಮಾತೆ ಪೂಜೆ,...
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಮಾಜಿ ಶಾಸಕ ವಿ.ಎಸ್.ಪಾಟೀಲರ ಬಂದೂಕು ನಾಪತ್ತೆಯಾಗಿದೆ. ಪಾಟೀಲರ ತೋಟದ ಮನೆಯಲ್ಲಿಟ್ಟಿದ್ದ ಡಬಲ್ ಬ್ಯಾರಲ್ ಗನ್ ಜನೆವರಿ ಒಂದರಂದೇ ನಾಪತ್ತೆಯಾಗಿದೆ ಅಂತಾ ಖುದ್ದು ವಿ.ಎಸ್.ಪಾಟೀಲರೇ ಮುಂಡಗೋಡ ಠಾಣೆಗೆ ದೂರು ನೀಡಿದ್ದಾರೆ. ಅಂದಹಾಗೆ, ವಿ.ಎಸ್.ಪಾಟೀಲ್ ಅವರ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಡಬಲ್ ಬ್ಯಾರಲ್ ಗನ್ ಕಳ್ಳತನವಾಗಿದ್ದು, ಮುಂಡಗೋಡ ತಾಲೂಕಿನ ಅಂದಲಗಿಯ ತೋಟದ ಮನೆಯಲ್ಲಿ ಘಟನೆ ನಡೆದಿದೆ. ಡಿ.31ರಂದು ತೋಟದ ಮನೆಯಲ್ಲಿರುವ ಪಂಪ್ ಹೌಸ್ ನಲ್ಲಿ ಬಂದೂಕು ಇಟ್ಟಿದ್ದರು. ಜನವರಿ 1ರಂದು ಬೆಳಿಗ್ಗೆ ನೋಡಿದಾಗ ಡಬಲ್ ಬ್ಯಾರಲ್ ಬಂದೂಕು ನಾಪತ್ತೆಯಾಗಿದೆ. ಮನೆ ಅಥವಾ...
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಎರಡು ಮಕ್ಕಳು, ತಂದೆ ಸೇರಿ ಮೂವರು ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗಿದ್ದು, ಅವರ ಸಂಪೂರ್ಣ ಮಾಹಿತಿ ಇನ್ನಷ್ಟೇ ಬರಬೇಕಿದೆ. ಪ್ರಮುಖ ಸುದ್ದಿ:...
ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!
Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ,...
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ. ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ. ಇದನ್ನೂ ಓದಿ? ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ? ಸಚಿವ...
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.









