Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಗದಗ
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?
ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...




