ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Top Stories
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಮುಂಡಗೋಡ ಠಾಣೆಗೆ ಪಿಎಸ್ಐ ಬಸವರಾಜ್ ಮಬನೂರು ರೀ ಎಂಟ್ರಿಯಂತೆ..? ಕ್ರೈಂ ಪಿಎಸ್ಐ ಆಗಿ ಮತ್ತೆ ಬರ್ತಿದ್ದಾರಂತೆ ಹೌದಾ..?
ಮುಂಡಗೋಡ, ಕುಸೂರಿನ 29 ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವೀಧರ ಯುವಕ ನಾಪತ್ತೆ, ದೂರು ದಾಖಲು..!
ಮುಂಡಗೋಡಿನಲ್ಲಿ ಇಂದು ಶಾಸಕ ಭೀಮಣ್ಣ ನಾಯ್ಕ್ ನೇತೃತ್ವದಲ್ಲಿ, ಕಾಂಗ್ರೆಸ್ನಿಂದ ಎಸ್ಐಆರ್ (SIR) ಕುರಿತು ವಿಶೇಷ ಸಭೆ..!
ಮುಂದಿನ 6 ದಿನಗಳ ಕಾಲ ಉತ್ತರ ಕನ್ನಡ ಸೇರಿ, ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ..!
ಜೋಗೇಶ್ವರಹಳ್ಳ ಶಾಲೆ ಆವರಣದಲ್ಲಿ ಯುವಕನ ಸಾವು ಕೇಸ್; ಸ್ಥಳಕ್ಕೆ BEO ಭೇಟಿ, ಕಟ್ಟು ನಿಟ್ಟಿನ ಕ್ರಮ..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!!
ಮುಂಡಗೋಡಿನ ಇಬ್ಬರಿಗೆ 6 ತಿಂಗಳು ಗಡಿಪಾರು ಮಾಡಿ ಎಸ್ಪಿ ಆದೇಶ, ಓರ್ವ ಕೆಜಿಎಫ್ ಜಿಲ್ಲೆಗೆ, ಮತ್ತೋರ್ವ ಮಂಡ್ಯ ಜಿಲ್ಲೆಗೆ..! ಅಷ್ಟಕ್ಕೂ ಯಾರ್ಯಾರು ಗಡಿಪಾರು..? ಯಾಕೆ..?
ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿ..? ದೇವರಿಗಂತ ಹೂವು ಕೀಳಲು ಹೋದ ಪೂಜಾರಿ ಹೆಣವಾದ..! ಶಾಲಾ ಆವರಣದ ಬೇಲಿಯಲ್ಲೇ ವಿದ್ಯುತ್..!
ಉತ್ತರ ಕನ್ನಡ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಗಾಳಿ-ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ..!
ಶಿರಸಿ ನಗರ ಠಾಣೆ ಪೊಲೀಸ್ರ ಭರ್ಜರಿ ಕಾರ್ಯಾಚರಣೆ; ಸೆಂಟ್ರಲ್ ಬಸ್ಸ್ಟ್ಯಾಂಡ್ನಲ್ಲಿ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಖತರ್ನಾಕ ಕಳ್ಳಿ ಅಂದರ್..!
ಮುಂಡಗೋಡಲ್ಲಿ ಶಿರಸಿ DySp ನೇತೃತ್ವದಲ್ಲಿ ಕಾರ್ಯಾಚರಣೆ| ಮೀಟರ್ ಬಡ್ಡಿ ಕುಳಗಳು, ರೌಡಿ ಶೀಟರಗಳ ಮನೆ ಸರ್ಚಿಂಗ್..! ಅಸಲು ಏನಾಗಿದೆ ಮುಂಡಗೋಡಿಗೆ..?
ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಮತ್ತೊಂದು ಲೋಕಾ ದಾಳಿ, ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI)ಲೋಕಾ ಬಲೆಗೆ..!
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
Home
ಚಿತ್ರದುರ್ಗ
Category: ಚಿತ್ರದುರ್ಗ
September 1, 2022September 1, 2022by ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್In BIG BREAKINGಅಪರಾಧ ಜಗತ್ತುಚಿತ್ರದುರ್ಗರಾಜ್ಯ
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.

