Gold Price Today: ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಈ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಗಳನ್ನು ಗಗನಕ್ಕೇರಿಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ತಮ್ಮ ಹಣಕ್ಕೆ ಭದ್ರತೆಯನ್ನು ಬಯಸುತ್ತಾರೆ.ಈ ಸಮಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಯಾವುದೇ ಅಪಾಯವಿಲ್ಲದ ಹೂಡಿಕೆ ಸಾಧನವಾಗಿರುವ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿದೆ. ಇದರಿಂದ ಸಹಜವಾಗಿಯೇ ಚಿನ್ನದ ದರಗಳು ವಿಪರೀತವಾಗಿ ಹೆಚ್ಚಾಗುತ್ತವೆ. ಆದರೆ, ಜೂನ್ 16ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ...
Top Stories
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
Category: ಚಿನ್ನದ ಬೆಲೆ
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
Gold And Silver Prices:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಮತ್ತೆ ಕುಸಿತದ ಟ್ರೆಂಡ್ನಲ್ಲಿವೆ. ಕಳೆದ ಎರಡು ದಿನದಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು ಇಂದು ಬುಧವಾರ ಸ್ಥಿರವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆಗಳು ಭಾರೀ ಇಳಿಕೆ ಕಂಡಿವೆ. ಪ್ರಸ್ತುತ ಮೇ 28 ರಂದು ಬುಧವಾರ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಕಳೆದ ಎರಡು ದಿನದಿಂದಲೂ ಸತತವಾಗಿ ಇಳಿಕೆಯಾಗಿತ್ತು....


