Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಜ್ಯೋತಿಷ್ಯ
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...

