Home ಪೊಲೀಸ್ ಬೀಟ್

Category: ಪೊಲೀಸ್ ಬೀಟ್

Post
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?

PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...

Post
ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ‌ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ...

Post
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..!  ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್​​ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್​ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್​ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...

Post
ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್‌ ಅಮಾನತು..!

ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್‌ ಅಮಾನತು..!

Police News:ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಪೊಲೀಸರು ಮೂವರಿಗೆ ನಡು ರಸ್ತೆಯಲ್ಲಿ ಸಾರ್ವಜನಿಕವಾಗಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವೀಡಿಯೊ ವೈರಲ್‌ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದ್ದು, ಅದಕ್ಕೆ ಪೊಲೀಸ್‌ ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ತೆನಾಲಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರಸ್ತೆಯ ಮಧ್ಯದಲ್ಲಿ...

Post
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ...

Post
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್

ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ...

Post
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ...

Post
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ,...

Post
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?

ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?

ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...

Post
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..

ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್ ಆಗಿದ್ದಾರೆ. ಬೇಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಕ್ಟಿವ್ ಆಗಿದ್ದ ಕಳ್ಳಿಯರ ಖರ್ತನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೆಳಗಾವಿ ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೂವರು ಖರ್ತನಾಕ್ ಕಳ್ಳಿಯರ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ನಿವಾಸಿಗಳಾದ‌ ಅನೀತಾ ಚೌಗಲೆ 58, ನಿಶಾ ಲೊಂಡೆ 25, ಗಿಡ್ಡಿ ಲೊಂಡೆ 35 ಅರೇಸ್ಟ್ ಆದ ಆರೋಪಿಗಳು. ಆರೋಪಿಗಳಿಂದ 12 ಲಕ್ಷ 70 ಸಾವಿರ ಮೌಲ್ಯದ...

  • 1
  • 2
  • 4
error: Content is protected !!