Home ಬಳ್ಳಾರಿ

Category: ಬಳ್ಳಾರಿ

Post
ಹೆಂಡ್ತಿ ಬೇಕು ಹೆಂಡ್ತಿ ಅಂತಾ ಟವರ್ ಏರಿದ ಯುವಕ..! ಕೆಳಗಿಳಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು..!!

ಹೆಂಡ್ತಿ ಬೇಕು ಹೆಂಡ್ತಿ ಅಂತಾ ಟವರ್ ಏರಿದ ಯುವಕ..! ಕೆಳಗಿಳಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು..!!

ಹೆಂಡ್ತಿ ಬೇಕು ಹೆಂಡ್ತಿ ಅಂತಾ ಯುವಕನೋರ್ವ ಟವರ್ ಏರಿ ಕುಳಿತ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ಚಿರಂಜೀವಿ (23) ಎಂಬುವ ಯುವಕನೇ ಬೇಗ ಮದುವೆ ಮಾಡಿ ಅಂತ ಟವರ್ ಏರಿ ಕುಳಿತಿದ್ದವ. ಅಂದಹಾಗೆ ಈತನಿಗೆ ಈಗ ಹುಡುಗಿ ಫಿಕ್ಸ್ ಆಗಿದೆ. ಆದ್ರೆ ಲಾಕ್ ಡೌನ್ ಹಿನ್ನೆಲೆ ಮನೆಯಲ್ಲಿ ಬೇಗ ಮದುವೆ ಮಾಡಿಲ್ಲ. ಹೀಗಾಗಿ ತಾಳ್ಮೆ ಕಳೆದುಕೊಂಡ ಯುವಕ ನಂಗೆ ಈಗಲೇ ಹೆಂಡ್ತಿ ಬೇಕು ಹೆಂಡ್ತಿ ಅಂತಾ ಮನೆಯವರ ವಿರುದ್ಧ ಆಕ್ರೋಶಗೊಂಡಿದ್ದ. ಹೀಗಾಗಿ...

Post
ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!

ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!

ಬಳ್ಳಾರಿ: ತನಗೆ ಕಚ್ಚಿದ ಹಾವನ್ನ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ ಇಲ್ಲೊಬ್ಬ ಬೂಪ. ಅಂದಹಾಗೆ ಇದು ನಡೆದಿರೋದು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ. ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನಿಗೆ ಇಂದು ಬೆಳಿಗ್ಗೆ ಹಾವು ಕಚ್ಚಿದೆ.ನನಗೆ ನೀನು ಕಚ್ಚಿದಿಯಾ, ನಿನ್ನ ಬಿಡೋದಿಲ್ಲ ಅಂತಾ ಹಾವು ಹಿಡಿದು ಆ ಹಾವಿನ ಜೊತೆಗೇ ಆಸ್ಪತ್ರೆಗೆ ಬಂದಿದ್ದಾನೆ‌. ಹೀಗಾಗಿ ಆಸ್ಪತ್ರೆ ಸಿಬ್ಬಂದಿಗಳು ಹಾವು ಹಿಡಿದು ತಂದಿದ್ದ ಯುವಕನನ್ನು ನೋಡಿ ಭಯಗೊಂಡಿದ್ದಾರೆ. ಜನ ಹೌಹಾರಿದ್ದಾರೆ.