ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಬಾಗಲಕೋಟೆ
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು...



