ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಮಳೆ ಅವಾಂತರ
ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ಥರು : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಸಾವಾಗಿದೆ. 8 ಮನೆಗಳು ಸಂಪೂರ್ಣ ಹಾನಿಯಾಗಿವೆ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ...
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 313 ಜನರಿಗೆ ಆಶ್ರಯ : ಡಿಸಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ; ಜಿಲ್ಲೆಯಲ್ಲಿ ಸೋಮವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ...