Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ಮೈಸೂರು
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?
Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ...
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್ ಸೋಪ್ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ...
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ...



