Home ರಾಜ್ಯ

Category: ರಾಜ್ಯ

Post
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!

Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...

Post
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..!  ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್​​ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್​ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್​ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...

Post
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!

ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!

Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...

Post
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!

ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!

Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ‌ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್‌ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...

Post
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!

Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...

Post
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!

Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...

Post
ರಾಜ್ಯದಲ್ಲಿ ಎಷ್ಟಿದೆ  ಇಂದಿನ ಬಂಗಾರದ ಬೆಲೆ..?

ರಾಜ್ಯದಲ್ಲಿ ಎಷ್ಟಿದೆ ಇಂದಿನ ಬಂಗಾರದ ಬೆಲೆ..?

Gold Price Today : ಬೆಂಗಳೂರು/ ಹೈದರಾಬಾದ್​: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ರೂ. ಭಾನುವಾರ 1,02,098 ರೂ. ಇತ್ತು. ಸೋಮವಾರ ಅದು ಸುಮಾರು 22ರೂ ಹೆಚ್ಚಾಗಿದ್ದು, 1,02,120 ರೂಗಳಿಗೆ ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆಜಿಗೆ ರೂ. ಶನಿವಾರ 1,09,815 ರೂ.ಗಳಷ್ಟಿತ್ತು. ಅದು ಸೋಮವಾರ 383 ಹೆಚ್ಚಳವಾಗುವ ಮೂಲಕ 1,10,198 ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?: 99.9 ಫ್ಯೂರಿಟಿಯ...

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!

Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್‌ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...

Post
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!

Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....

Post
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು‌. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...

error: Content is protected !!