Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ರಾಜ್ಯ
ರಾಜ್ಯದಲ್ಲಿ ಎಷ್ಟಿದೆ ಇಂದಿನ ಬಂಗಾರದ ಬೆಲೆ..?
Gold Price Today : ಬೆಂಗಳೂರು/ ಹೈದರಾಬಾದ್: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ರೂ. ಭಾನುವಾರ 1,02,098 ರೂ. ಇತ್ತು. ಸೋಮವಾರ ಅದು ಸುಮಾರು 22ರೂ ಹೆಚ್ಚಾಗಿದ್ದು, 1,02,120 ರೂಗಳಿಗೆ ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆಜಿಗೆ ರೂ. ಶನಿವಾರ 1,09,815 ರೂ.ಗಳಷ್ಟಿತ್ತು. ಅದು ಸೋಮವಾರ 383 ಹೆಚ್ಚಳವಾಗುವ ಮೂಲಕ 1,10,198 ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?: 99.9 ಫ್ಯೂರಿಟಿಯ...
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!
Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್‌ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!
Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
ಕೋಡಿ ಶ್ರೀಗಳು ನುಡಿದ್ರು ಮತ್ತೊಂದು ಭಯಾನಕ ಭವಿಷ್ಯ..!
Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...
ಅಂಗನವಾಡಿಗಳಲ್ಲಿಯು ಬಂತು ಆಂಗ್ಲ ಪಠ್ಯ..!
Education News: ಖಾಸಗಿ ವಿದ್ಯಾ ಸಂಸ್ಥೆಗಳಿಗಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಪೂರ್ವ ಪ್ರಾಥಮಿಕ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ಹುಕ್ಕೇರಿ ತಾಲೂಕಿನ 478 ಅಂಗನವಾಡಿ ಕೇಂದ್ರಗಳ ಪೈಕಿ ಆಯ್ದ 78 ಕೇಂದ್ರಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪಠ್ಯ ಬೋಧಿಸಲು ಸಿದ್ಧತಾ ಕಾರ್ಯಕ್ರಗಳು ಭರದಿಂದ ಸಾಗಿವೆ. ಪೋಷಕರ ಆಂಗ್ಲ ಮಾಧ್ಯಮ ಶಿಕ್ಷಣ ಮತ್ತು ಖಾಸಗಿ ಶಾಲೆಗಳ ವ್ಯಾಮೋಹವನ್ನೇ ಬಂಡವಾಳ ಮಾಡಿಕೊಂಡು ಪ್ರೀಕೆಜಿ ಹೆಸರಿನಲ್ಲಿ ಲಕ್ಷಾಂತರ...
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?
Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ...
ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?
Gold Price Today: ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರುತ್ತಿವೆ. ಇದು ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿರುವ ಕಾರಣ, ಹೂಡಿಕೆದಾರರು ಹೂಡಿಕೆಗೆ ಸುರಕ್ಷಿತ ಸಾಧನಗಳ್ನು ಹುಡುಕುತ್ತಿದ್ದಾರೆ. ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ಏರುಗತಿಯಲ್ಲಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿ ವಹಿವಾಟು ನಡೆಸುತ್ತಿವೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಚಿನ್ನದ ಬೆಲೆಯಲ್ಲಿ ಸತತ ಎರಡು...
ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!
Rain Report; ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು,...








