Gold Price Today : ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಮತ್ತೆ ಶಾಕ್ ನೀಡಿದೆ ಚಿನ್ನದ ಬೆಲೆ. ಇತ್ತೀಚೆಗೆ ಇಳಿಕೆ ಕಂಡಿದ್ದ ಚಿನ್ನದ ದರ ಈಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಪ್ರತಿಕೂಲ ಸನ್ನಿವೇಶಗಳು, ಇರಾನ್-ಇಸ್ರೇಲ್ ಯುದ್ಧ ಮತ್ತು ವ್ಯಾಪಾರ ಅನಿಶ್ಚಿತತೆಗಳಂತಹ ಕಾರಣಗಳಿಂದ ಚಿನ್ನದ ದರಗಳು ಮತ್ತೆ ಹೆಚ್ಚುತ್ತಿವೆ. ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಸಾಧನವಾಗಿ ಪರಿಗಣಿಸುತ್ತಿದ್ದು, ಚಿನ್ನದ ದರಗಳು ಕ್ರಮೇಣ ಹೆಚ್ಚುತ್ತಿವೆ. ದೇಶೀಯ ಮಾರುಕಟ್ಟೆಯಲ್ಲಿ ಒಂದು ತೊಲ (10 ಗ್ರಾಂ) ಚಿನ್ನದ ದರ ಒಂದು...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ರಾಜ್ಯ
ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!
Hubli- Dharwad News: ಹುಬ್ಬಳ್ಳಿ : ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮಿಷನರ್ಗಳಿಗೆ ಪೂರ್ಣಾವಧಿ ಅಧಿಕಾರ ಸಿಕ್ಕೇ ಇಲ್ಲ. ಇಲ್ಲಿ ಆಯುಕ್ತರಾಗಿ ಆಗಮಿಸುವವರು ಕೇವಲ ಒಂದು, ಒಂದೂವರೆ ಹಾಗೂ ಆರು ತಿಂಗಳಲ್ಲಿ ವರ್ಗಾವಣೆಯಾಗುತ್ತಿರುವುದರಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಒಂದು ನಗರ ಅಭಿವೃದ್ಧಿಗೊಳ್ಳಬೇಕಾದರೆ ಆಯುಕ್ತರಾಗಿ ಬರುವವರು ಕನಿಷ್ಠ ಎರಡು ವರ್ಷವಾದರೂ ಇಲ್ಲಿರಬೇಕು. ಆದರೆ, ಇಲ್ಲಿಗೆ ಕಮಿಷನರ್ ಆಗಿ ಬರುವವರು ಒಂದರಿಂದ...
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!
Minority Scheme : ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ....
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
Rain Problem News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಧಾರಾಕಾರ ಮಳೆಗೆ ಮಲೆನಾಡು ಭಾಗದ ವಿವಿದೆಡೆ ಗುಡ್ಡ ಕುಸಿತ ಮುಂದುವರಿದಿದೆ.ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ದೇವಿಮನೆ, ಶೃಂಗೇರಿ ತಾಲೂಕಿನ ನೆಮ್ಮಾರ್, ಮಂಗಳೂರಿನ ಕದ್ರಿ, ಕಂಕನಾಡಿಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲೂ ಮಳೆ ಅಬ್ಬರಿಸುತ್ತಿದ್ದು, ಭಟ್ಕಳದಲ್ಲಿ 50 ವರ್ಷದ ವೃದ್ಧ ಹಾಗೂ 2 ವರ್ಷದ ಚಿಕ್ಕ ಮಗು ನೀರಲ್ಲಿ ಕೊಚ್ಚಿಹೋಗಿದ್ದಾರೆ. ಬೆಳ್ತಂಗಡಿ ಸಮೀಪ ಮರ ಬಿದ್ದು, ಇಬ್ಬರು ಬೈಕ್ ಸವಾರರು...
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
Guarantee News: ರಾಮನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದೆ. ಈ ಅವಧಿಯಲ್ಲಿ 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. ಯೋಜನೆ ಪ್ರಾರಂಭವಾದ ದಿನದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಭರ್ಜರಿಯಾಗಿ ಯಶಸ್ಸು...
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
Political News : ಚಿಕ್ಕಮಗಳೂರು : ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
Virat Kohli News: ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...








