Jan-Dhan Account re-KYC News: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಬುಧವಾರ ಮುಕ್ತಾಯಗೊಂಡ ಹಣಕಾಸು ಸಮಿತಿ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು ಅಷ್ಟೇ ಅಲ್ಲದೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದೇ ವೇಳೆಯಲ್ಲಿ ಪ್ರಧಾನ ಮಂತ್ರಿ ಜನ ಧನ್ ಯೋಜನೆಯು 10 ವರ್ಷ ಪೂರೈಸಿರವುದರ ಹಿನ್ನೆಲೆ ಗ್ರಾಹಕರ ಅಕೌಂಟ್ ರಿ-ಕೆವೈಸಿ ಮಾಡಬೇಕೆದು ಹೇಳಿದೆ. ಹಣಕಾಸು ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಬ್ಯಾಂಕ್ಗಳು ಗ್ರಾಹಕರ ರಿ-ಕೆವೈಸಿ ಕುರಿತು ಕ್ಯಾಂಪ್ಸ್...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ರಾಷ್ಟ್ರೀಯ ಸುದ್ದಿ
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ,...
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಮತ್ತೊಮ್ಮೆ ಗಗನಕುಸುಮವಾಗತೊಡಗಿದೆ. ಮುಂಬರುವ ವರಮಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಬಂಗಾರ ಖರೀದಿಸಬೇಕು ಎಂದುಕೊಂಡಿದ್ದವರಿಗೆ ದುಬಾರಿಯಾಗಿ ಪರಿಣಮಿಸಿದೆ. ಕಳೆದ ವಾರ ಇಳಿಕೆಯಾಗಿದ್ದ ಹಳದಿ ಲೋಹವು ಕೊನೆಯ ವೀಕೆಂಡ್ನಿಂದ ಸತತ ಏರಿಕೆಯಾಗ್ತಲೇ ಇದೆ. 22 ಕ್ಯಾರೆಟ್ ಆಭರಣ ಚಿನ್ನ ಹಾಗೂ 24 ಕ್ಯಾರೆಟ್ ಶುದ್ಧ ಬಂಗಾರಗಳೆರಡು ಸಹ ಬೆಲೆ ಹೆಚ್ಚಳಕ್ಕೆ ಸಾಕ್ಷಿಯಾಗಿದ್ದು, ಖರೀದಿದಾರರ ಬಜೆಟ್ಗೆ ಹೊಡೆತ ಬಿದ್ದಿದೆ. ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವೇನು? ಜಾಗತಿಕ ಮಟ್ಟದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ನಡುವೆ...
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
Achievement News : ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು ಬೆಳಿಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೆರಾ ಹಾಲ್ನಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದ ರೆಮೋನಾ...
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
God Astrology : ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವನ್ನೇರಿ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತ್ತು ಎಚ್ಚರ...
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!
Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್ವರೆಗೆ ಇಳಿಕೆಯಾಗಿದ್ದ ಬಿಎಸ್ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್ನಲ್ಲಿ ಕೊನೆಗೊಂಡಿದೆ. ಬಿಎಸ್ಇ ಮಿಡ್ಕ್ಯಾಪ್ ಹಾಗೂ ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಔಟ್ಪರ್ಫಾಮೆನ್ಸ್ ನೀಡಿದ್ದು,...
ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!
Bad News: ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ ಎಂಬ ಮಹಿಳೆಯನ್ನು ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಕೊಂಡಾಗ...
ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
Gold Price Today: ಯುರೋಪ್ನಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಟ್ಟದಲ್ಲಿ ಅಶಾಂತಿ ಹೆಚ್ಚಿಸಲು ಎಡೆಮಾಡಿಕೊಟ್ಟಿದ್ದೆ. ಇರಾನ್ ಹಾಗೂ ಇಸ್ರೇಲ್ ನಡುವೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಷೇರುಪೇಟೆ, ಕಮೋಡಿಟಿ ಮಾರುಕಟ್ಟೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದ್ರಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಚಿನ್ನ-ಬೆಳ್ಳಿ, ಬಾಂಡ್ನಂತವುಗಳ ಮೇಲೆ ಮೊರೆ ಹೋಗಿದ್ದಾರೆ. ಭಾರತದ ಷೇರುಪೇಟೆ ಶುಕ್ರವಾರ ಭರ್ಜರಿ ಕಂಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 1000ಕ್ಕೂ ಅಧಿಕ ಪಾಯಿಂಟ್ಸ್, ನಿಫ್ಟಿ 25000...
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
Accident News : ಸರೈಕೇಲಾ(ಜಾರ್ಖಂಡ್): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...
5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!
Pharma Stock News : ನವದೆಹಲಿ: ಭಾರತೀಯ ಷೇರು ಮಾರುಕಟ್ಟೆ ಗುರುವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದೆ. ಮಾರುಕಟ್ಟೆ ಕುಸಿತದ ಹೊತಾಗಿಯೂ ಫಾರ್ಮಾ ಕಂಪನಿ ‘ವೆಲ್ಕ್ಯೂರ್ ಡ್ರಗ್ಸ್ & ಫಾರ್ಮಾಸುಟಿಕಲ್ಸ್ (Welcure Drugs and Pharmaceuticals) ಷೇರುಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಷೇರು ಬೆಲೆ ಶೇ.5 ರಷ್ಟು ಏರಿಕೆಯೊಂದಿಗೆ ₹14.42ಕ್ಕೆ ತಲುಪಿದ್ದು, ಅಪ್ಪರ್ ಸರ್ಕ್ಯೂಟ್ ಹೊಡೆದಿದೆ. ವಾಸ್ತವವಾಗಿ, ವೆಲ್ಕ್ಯೂರ್ ಡ್ರಗ್ಸ್ ಅಂಡ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯು ₹517 ಕೋಟಿ ಮೌಲ್ಯದ ಗ್ಲೋಬಲ್ ಸೋರ್ಸಿಂಗ್ ಆರ್ಡರ್ ಪಡೆದಿರುವುದಾಗಿ ಘೋಷಿಸಿದೆ. ಅಂದರೆ,...









