Home ರಾಷ್ಟ್ರೀಯ ಸುದ್ದಿ

Category: ರಾಷ್ಟ್ರೀಯ ಸುದ್ದಿ

Post
ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...

Post
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!

ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!

Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್‌ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್, ಟೇಕ್ಆಫ್‌ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್‌ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...

Post
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’​...

Post
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?

ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?

Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್‌ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...

Post
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!

ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!

Gold Price Today: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕು ದಿನ ಏರಿಕೆ ಬಳಿಕ ವೀಕೆಂಡ್‌ನಲ್ಲಿ ಭಾರೀ ಕುಸಿತಗೊಂಡಿದೆ. ಈ ವಾರದ ಮೊದಲ ನಾಲ್ಕು ವಹಿವಾಟುಗಳಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾದ ಬಳಿಕ ಶುಕ್ರವಾರ ಬೆಲೆ ವ್ಯತ್ಯಾಸವಾಗಿರಲಿಲ್ಲ. ಆದ್ರೆ ಇಂದು ಅಂದ್ರೆ ಶನಿವಾರ 22 & 24 ಕ್ಯಾರೆಟ್ ಬಂಗಾರ ದಿಢೀರ್‌ ಇಳಿಕೆಗೊಂಡಿದೆ. ಇದೇ ವೇಳೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಗೊಂಡಿದೆ. 6 ದಿನದಲ್ಲಿ ಬೆಳ್ಳಿ ಬೆಲೆ 7,200 ರೂಪಾಯಿ ಜಿಗಿತ!...

Post
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!

ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!

PM Kisaan Yojana: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಇದೇ ಜೂನ್‌ ತಿಂಗಳಲ್ಲಿ 20ನೇ ಕಂತು ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಪಿಎಂ ಕಿಸಾನ್‌ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್‌ನಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2000 ಹಣ ಬಿಡುಗಡೆ ಮಾಡಲಾಗುತ್ತದೆ. ದು ವರ್ಷಕ್ಕೆ ಒಟ್ಟು 6,000 ರೂಪಾಯಿ ಆಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತದೆ. ತಮ್ಮ ಮಗನನ್ನೇ...

Post
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!

2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!

Census News: ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸಿಂಕ್ರೊನಸ್ ಅಲ್ಲದ ಹಿಮಪಾತ ಪ್ರದೇಶಗಳಿಗೆ, ಉಲ್ಲೇಖ...

Post
ITR ಫೈಲಿಂಗ್‌ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!

ITR ಫೈಲಿಂಗ್‌ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!

ITR Filling Mistakes: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವುದೆಂದರೆ ಬಹುತೇಕರು ಬಹಳ ಸಂಕೀರ್ಣ ಮತ್ತು ಕಷ್ಟಕರವಾದ ಕೆಲಸ ಎದೇ ಭಾವಿಸುತ್ತಾರೆ. ಏಕೆಂದರೆ ಯಾವುದೇ ತಪ್ಪುಗಳಿಲ್ಲದೆ ಐಟಿಆರ್ ಸಲ್ಲಿಸುವುದು ಬಹಳ ಮುಖ್ಯ. ಐಟಿಆರ್‌ ಫೈಲಿಂಗ್‌ ಸಮಯದಲ್ಲಿ ಯಾವುದೇ ರೀತಿಯ ತಪ್ಪುಗಳಾದರೆ, ಐಟಿ ಇಲಾಖೆಯಿಂದ ನೋಟಿಸ್‌ ಬರಬಹುದು. ಹೀಗಾಗಿ ನೋಟಿಸ್‌ ಬರದಂತೆ ತಡೆಯಲು ಜಾಗೃತೆಯಿಂದ ಐಟಿಆರ್‌ ಫೈಲ್‌ ಮಾಡಬೇಕು. ಪ್ರಸ್ತುತ ಹಣಕಾಸು ವರ್ಷದ (2025-26) ಐಟಿಆರ್ ಫೈಲಿಂಗ್ ಸೀಸನ್‌ ಈಗಾಗಲೇ ಆರಂಭವಾಗಿದೆ. ಕಳೆದ ಬಜೆಟ್‌ನಲ್ಲಿ ಪರಿಚಯಿಸಲಾದ ಗಮನಾರ್ಹ ಬದಲಾವಣೆಗಳಿಂದಾಗಿ...

Post
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಗೆ ಸಾಕ್ಷಿಯಾಗಿದ್ದು, ಜೂನ್ 03ರಂದು ಹಳದಿ ಲೋಹದ ಬೆಲೆ ಮತ್ತಷ್ಟು ಎತ್ತರಕ್ಕೆ ಜಿಗಿತವನ್ನ ಸಾಧಿಸಿದೆ. ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ಸೋಮವಾರ ದಿಢೀರ್ ಜಿಗಿತಗೊಂಡಿತ್ತು. ನಿನ್ನೆ ಚಿನ್ನದ ಬೆಲೆ 10 ಗ್ರಾಂ 330 ರೂಪಾಯಿ ಹೆಚ್ಚಾಗಿತ್ತು. ಇದೀಗ ಹಳದಿ ಲೋಹದ ಬೆಲೆ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ ಏರಿಕೆಗೊಂಡಿದೆ. ಜಾಗತಿಕ ಮಟ್ಟದಲ್ಲಿ ಇಂದು ಸ್ವಲ್ಪ ಪಾಸಿಟಿವ್ ಸೂಚನೆ ಹೊರತಾಗಿಯೂ, ಹೂಡಿಕೆದಾರರು...

Post
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!

ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!

Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್‌ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...

error: Content is protected !!