Home ರಾಷ್ಟ್ರೀಯ ಸುದ್ದಿ

Category: ರಾಷ್ಟ್ರೀಯ ಸುದ್ದಿ

Post
ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?

ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?

Ayushman Yojana: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ಪಡೆಯಲು ಅನುಕೂಲವಾಗುವಂತೆ, ಕೇಂದ್ರ ಸರ್ಕಾರವು ಆಯುಷ್ಮಾನ್ ಆ್ಯಪ್ ಮೂಲಕ ಆಯುಷ್ಮಾನ್ ವಯೋ ವಂದನಾ ಕಾರ್ಡ್ ಅನ್ನು ನೀಡುತ್ತಿದೆ. ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ (PM-JAY), 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಭಾರತ ಸರ್ಕಾರವು ನೀಡುತ್ತಿದೆ. ಈ ಯೋಜನೆಯ ಪ್ರಾರಂಭ ಮತ್ತು ಹಿನ್ನೆಲೆ ಏನು? ಆಯುಷ್ಮಾನ್ ವಯೋ ವಂದನಾ ಯೋಜನೆಯು...

Post
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!

Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್‌ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್‌ ಸೋಂಕಿರತರಿದ್ದು, ಇದರಲ್ಲಿ 752...

Post
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!

Banking News:ಭಾರತದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್‌ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...

Post
18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌..!

Political News:ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ...

Post
ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!

ನಿಶ್ಚಿತ ಠೇವಣಿಗಿಂತಲೂ ಹೆಚ್ಚು ಆದಾಯ ನೀಡುವ ಪೋಸ್ಟ್ ಆಫೀಸ್‌ ಯೋಜನೆಗಳಿವು; ಇಲ್ಲಿದೆ ಪೂರ್ಣ ವಿವರ..!

Post Scheme News :ಯಾವುದೇ ರಿಸ್ಕ್ ಇಲ್ಲದೆ ನಿಯಮಿತವಾಗಿ ಆದಾಯ ಬಯಸುವವರು ಸಾಮಾನ್ಯವಾಗಿ ನಿಶ್ಚಿತ ಠೇವಣಿ(FD)ಯಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ, ಅಂಚೆ ಕಚೇರಿಯ ಈ ಯೋಜನೆಗಳು FD ಗಿಂತಲೂ ಹೆಚ್ಚಿನ ಆದಾಯ ನೀಡುತ್ತವೆ. ಪೋಸ್ಟ್ ಆಫೀಸ್ ಟೈಮ್ ಠೇವಣಿ ( Post Office Time Deposit- POTD) ಮೊದಲನೆಯದು ಪೋಸ್ಟ್ ಆಫೀಸ್ ಟೈಮ್ ಠೇವಣಿ (ಟಿಡಿ) ಖಾತೆ, ಇದನ್ನು ನೀವು 1 ರಿಂದ 5 ವರ್ಷಗಳವರೆಗೆ ತೆರೆಯಬಹುದು. ಇದರಲ್ಲಿ, 1 ರಿಂದ 3 ವರ್ಷಗಳ ಅವಧಿಗೆ 6.9%...

Post
ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!

ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ..!

ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ. ರಾಜ್ಯಗಳು ‘1 ರಾಜ್ಯ, 1 ಅಂತಾರಾಷ್ಟ್ರೀಯ ಪ್ರವಾಸಿ ಸ್ಥಳ’ ಪರಿಕಲ್ಪನೆಯ ಅಡಿ ತಮ್ಮ ರಾಜ್ಯದ ಕನಿಷ್ಠ ಒಂದು ಪ್ರವಾಸಿ ಸ್ಥಳವನ್ನಾದರೂ ಅಂತಾರಾಷ್ಟ್ರೀಯ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ರಾಜ್ಯಗಳು ವಿಕಸಿತವಾದಾಗ ದೇಶ ವಿಕಸಿತವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಶನಿವಾರ ಮಾತನಾಡಿದರು. ‘2024ರ ವಿಕಸಿತ ಭಾರತಕ್ಕೆ ವಿಕಸಿತ...

Post
ಪಾಕ್‌ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!

ಪಾಕ್‌ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!

Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ...

Post
ಜಪಾನ್‌ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!

ಜಪಾನ್‌ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!

Economy News: ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತವು ಒಂದು ಸ್ಥಾನ ಮೇಲೇರಿದೆ. ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಶನಿವಾರ ಹೇಳಿದ್ದಾರೆ.ದೇಶದ ಜಿಡಿಪಿ $4 ಟ್ರಿಲಿಯನ್ ಗಡಿಯನ್ನು ತಲುಪಿದೆ, ಈಗ ಭಾರತವು ಅಮೆರಿಕ, ಚೀನಾ ಮತ್ತು ಜರ್ಮನಿಗಿಂತ ಹಿಂದಿದೆ. ನೀತಿ ಚಿಂತಕರ ಚಾವಡಿಯ 10 ನೇ ಆಡಳಿತ ಮಂಡಳಿ ಸಭೆಯ ನಂತರ ಮಾತನಾಡಿದ ಸುಬ್ರಹ್ಮಣ್ಯಂ, ದೇಶೀಯ ಸುಧಾರಣೆಗಳ ಸಂಯೋಜನೆ ಮತ್ತು ಭಾರತದ ಪರವಾಗಿ...

Post
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

Terrorist Arrest News:ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತೊಂದು ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸಿತ್ತು. ಕೇಂದ್ರೀಯ ಸಂಸ್ಥೆಗಳು ಪಾಕಿಸ್ತಾನದ ದೆಹಲಿ ಮೂಲದ...

Post
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ...

error: Content is protected !!