ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ...
Top Stories
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Category: ವಿಜಯಪುರ
ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!
ದೇವರಹಿಪ್ಪರಗಿ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ ನಡೀತಾ..? ಇಂತಹದ್ದೊಂದು ಪ್ರಶ್ನೆ ಇವತ್ತು ಮಂಗಳವಾರ ಮದ್ಯಾಹ್ನ ನಡೆದಿರೋ ಭೀಕರ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ. ಹೌದು, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಭೀಕರ ಡಬಲ್ ಮರ್ಡರ್ ನಡೆದಿದೆ. ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ. ಇಬ್ಬರೂ ಅಪ್ರಾಪ್ತರೇ..? ಸಲಾದಹಳ್ಳಿ ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19)...
15 ವಾರ್ಡಿನ ಜನರ ನೀರಿನ ಬವಣೆ ನೀಗಿಸಿದ ಪ ಪಂ ಅಧ್ಯಕ್ಷೆ..!
ದೇವರಹಿಪ್ಪರಗಿ: ಕಳೆದ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ವಾರ್ಡ್ ನಂ-15 ಮತದಾರರಿಗೆ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದೆ ಇಂದು ಅವರ ನೀರಿನ ಬವಣೆ ನೀಗಿಸಿ ಋಣ ತೀರಿಸಿ ದಂತಾಗಿದೆ ಎಂದು ಪಟ್ಟಣ ಪಂಚಾಯತ ಅಧ್ಯಕ್ಷರ ಪ್ರತಿನಿಧಿಯಾದ ಮುನೀರ ಅಹ್ಮದ್ ಮಳಖೇಡ ಹೇಳಿದರು. ಪಟ್ಟಣದಲ್ಲಿ ಬುಧವಾರದಂದು ಪ ಪಂ 15ನೇ ಹಣಕಾಸಿನ ಯೋಜನೆಯಲ್ಲಿ ವಾರ್ಡ ನಂ-15 ರ ಕುಡಿಯುವ ನೀರಿನ ಪೈಪ್ ಲೈನ್ ಸುಮಾರು 4 ಲಕ್ಷ ರೂ ವೆಚ್ಚದ ಕಾಮಗಾರಿ ಆರಂಭಿಸಿ ಮಾತನಾಡಿದ ಅವರು ನಮ್ಮ ವಾರ್ಡಿನ...
ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!
ಚಡಚಣ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಪ್ರತಿಧ್ವನಿಸಿದೆ. ಆ ಗುಂಡಿನ ಸದ್ದಿಗೆ ಒಂದು ಕ್ಷಣ ಇಡೀ ಭೀಮಾತೀರದ ಮಂದಿಯೇ ಬೆಚ್ಚಿಬಿದ್ದಿದ್ದಾರೆ. ಅದೇಷ್ಟೋ ಗುಂಡಿನ ಸದ್ದುಗಳನ್ನು ಕೇಳಿದ್ದ ಇಲ್ಲಿನ ಮಂದಿಗೆ ಇವತ್ತು ಹಾರಿದ್ದ ಗುಂಡು ಮಾತ್ರ ಇನ್ನಿಲ್ಲದಂತೆ ಮೈ ನಡುಗಿಸಿ ಬಿಟ್ಟಿದೆ. ಯಾಕಂದ್ರೆ ಅಂತಹದ್ದೊಂದು ಗುಂಡು ಹಾರಿಸಿದ್ದು ಯಾವುದೇ ರೌಡಿಯಲ್ಲ, ಹಂತಕರೂ ಅಲ್ಲ ಬದಲಾಗಿ ಆತನೊಬ್ಬ ಪುಟ್ಟ ಬಾಲಕ, ಕೇವಲ ನಾಲ್ಕು ವರ್ಷ ವಯಸ್ಸಿನವನು. ಹೌದು, ಇಲ್ಲೊಬ್ಬ ಬಾಲಕ ಆಟವಾಡಲು ಹೋಗಿ ಇನ್ನಿಲ್ಲದ ಕಿತಾಪತಿ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ...
ಪೆಟ್ರೊಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ..!
ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ,...
ದೇವರಹಿಪ್ಪರಗಿ ತಾಲೂಕಿನಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆಯಿಲ್ಲ: ಶಾಸಕ ಸೋಮನಗೌಡ ಪಾಟೀಲ್
ದೇವರಹಿಪ್ಪರಗಿ: ತಾಲೂಕಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಿರುವುದಾಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್ ಹೇಳಿದ್ರು. ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇವರಹಿಪ್ಪರಗಿ ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ಬಿತ್ತನೆ ಬೀಜ ಕೊರತೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ದಾಸ್ತಾನು ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು ರೈತರು ಬಿತ್ತನೆ ಬೀಜಗಳು ದೊರಕುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸಮಯಕ್ಕೆ...
ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ: ಗೋ ಪೂಜೆ ಸಲ್ಲಿಸಿ ಸಂಭ್ರಮ
ವಿಜಯಪುರ- ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ ಹಿನ್ನೆಲೆ, ವಿಜಯಪುರದಲ್ಲಿ ಬಿಜೆಪಿ, ಹಿಂದೂ ಪರ ಸಂಘಟನೆಗಳು ಹರ್ಷ ವ್ಯಕ್ತ ಪಡಿಸಿವೆ.. ವಿಜಯಪುರದ ಶಿವಾಜಿ ವೃತ್ತದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ರು.. ಮೋದಿ, ಯಡಿಯೂರಪ್ಪ, ಪ್ರಭು ಚವ್ಹಾಣ್ ಪರ ಘೋಷಣೆ ಕೂಗಿ ಸಂತಸ ವ್ಯಕ್ತ ಪಡಿಸಿದ್ರು..
ಉತ್ತರ ಕರ್ನಾಟಕ ಅಭಿವೃದ್ಧಿಗೆ ಪಾದಯಾತ್ರೆ- ಯಾಸೀನ್ ಜವಳಿ*
ವಿಜಯಪುರ- ಸರ್ಕಾರಗಳು ಉತ್ತರ ಕರ್ನಾಟಕದ ಪ್ರಗತಿಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಉತ್ತರ ಕರ್ನಾಟಕದ ಸಾರ್ವಜನಿಕರು, ರೈತರು, ಕಾರ್ಮಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಉತ್ತರ ಕರ್ನಾಟಕದ ಸರ್ವತೋಮುಖ ಪ್ರಗತಿಗಾಗಿ ಅನುದಾನದಲ್ಲಿ ಸಿಂಹಪಾಲು ನೀಡುವಂತೆ ಪ್ರಬಲವಾದ ಧ್ವನಿಯನ್ನು ಸರ್ಕಾರಕ್ಕೆ ಮುಟ್ಟಿಸಲು ಕ್ರಾಂತಿಯೋಗಿ ಅಣ್ಣ ಬಸವಣ್ಣನ ಜನ್ಮಸ್ಥಳ ಪಾವನ ನೆಲ ಬಸವನ ಬಾಗೇವಾಡಿಯಿಂದ ಜನವರಿ 20 ರಿಂದ ಬೆಂಗಳೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಅಂತಾ ಸಾಮಾಜಿಕ ಕಾರ್ಯಕರ್ತ ಯಾಸೀನ್ ಜವಳಿ ಘೋಷಿಸಿದ್ರು.. ವಿವಿಧ ಸಂಘಟನೆಯ ಕಾರ್ಯಕರ್ತರು, ಕನ್ನಡಪರ ಹೋರಾಟಗಾರರು, ರೈತ ಸಂಘಟನೆಯ...
- 1
- 2