Home ಶಿವಮೊಗ್ಗ

Category: ಶಿವಮೊಗ್ಗ

Post
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!

‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!

God Astrology : ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವನ್ನೇರಿ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತ್ತು ಎಚ್ಚರ...

error: Content is protected !!