ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ವಾತಾವರಣ ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಜಿಲ್ಲೆಗಳು..! ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್...
Top Stories
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪಟ್ಟಣದಲ್ಲಿ ಹಾಡಹಗಲೇ ಮತ್ತೊಂದು ಕಳ್ಳತನ..! ಎಸ್ಪಿ ಸಾಹೇಬ್ರೇ ಈ ಕಡೆ ಒಂದಿಷ್ಟು ಗಮನ ಕೊಡಿ, ಆತಂಕದಲ್ಲಿದೆ ತಾಲೂಕಿನ ಜನತೆ..!
ಮುಂಡಗೋಡ ಮಾರಿಕಾಂಬಾ ನಗರದಲ್ಲಿ ಕಳ್ಳರ ಕೈಚಳಕ..! ಒಂದು ಮನೆ ಕಳ್ಳತನ ಇನ್ನೊಂದು ಅಂಗಡಿಗೆ ಬೀಗ ಮುರಿಯಲು ಯತ್ನ..!
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!
ಉತ್ತರ ಕನ್ನಡ ಜಿಲ್ಲೆಯಲ್ಲಿ “ಡಾಕ್ಟರ್ ಯಮದೂತಾಸ್” ವಿರುದ್ಧ ವಾರ್ನಿಂಗ್..! ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡೀಸಿ ಸೂಚನೆ..!
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
Category: ಹವಾಮಾನ
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು 2026 ಜುಲೈ 22ರ ಬೆಳಿಗ್ಗೆ 08:30 ರಿಂದ ಜುಲೈ 23ರ ಬೆಳಿಗ್ಗೆ 08:30ರವರೆಗೆ (24 ಗಂಟೆಗಳು) ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’..! ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ತೀವ್ರವಾದ ಮಳೆಯಾಗುವ (115.6 mm ನಿಂದ 204.5 mm ವರೆಗೆ) ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ...
ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆ; ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು; ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಯಾವುದೇ ಯೆಲ್ಲೋ, ಆರೆಂಜ್ ಅಥವಾ ರೆಡ್ ಅಲರ್ಟ್ ಘೋಷಿಸಲಾಗಿಲ್ಲ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಆದರೆ ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಗಂಟೆಗೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಸ್ಥಳೀಯವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಜುಲೈ 16ರಂದು ಸಂಜೆ 5 ಗಂಟೆಗೆ ಹೊರಡಿಸಿರುವ 3 ಗಂಟೆಗಳ ನೌಕಾಸ್ಟ್ (Nowcast) ಎಚ್ಚರಿಕೆಯ ಪ್ರಕಾರ, ಉತ್ತರ ಕನ್ನಡ, ದಕ್ಷಿಣ...
ರಾಜ್ಯದಲ್ಲಿ ಹೆಚ್ಚಿದ ಸೆಕೆ ಮತ್ತು ಬಿಸಿ ಗಾಳಿ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ..! ಮಳೆಗಾಲದಲ್ಲಿ ಇದೇಂತ ಪರಿಸ್ಥಿತಿ..?
ಕಾರವಾರ; ಉತ್ತರ ಕನ್ನಡ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ (Heat Wave) ಹಾಗೂ ತೇವಾಂಶಯುಕ್ತ (Hot & Humid) ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯು ಜುಲೈ 14ರಂದು ಬಿಡುಗಡೆ ಮಾಡಿದ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ...
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಮುಂಡಗೋಡ: ತಾಲೂಕಿನಲ್ಲಿ ಇಂದು ಕೂಡ (ಜುಲೈ 7, 2026) ಅತಿ ಹೆಚ್ಚು ಮಳೆ ಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಆಯ್ದ 5 ಗ್ರಾಮಗಳ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಮಾತ್ರ ರಜೆ ಘೋಷಿಸಿ ಮುಂಡಗೋಡ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಆದೇಶ ಹೊರಡಿಸಿದ್ದಾರೆ. ಮುಂಡಗೋಡ ತಹಶೀಲ್ದಾರರ ಗಮನಕ್ಕೆ ತಂದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕೆಳಗಿನ ಶಾಲೆಗಳಿಗೆ ಮಾತ್ರ ಇಂದು ರಜೆ ನೀಡಲಾಗಿದೆ ಅಂತ ಬಿಇಒ ಸುಮಾ ಜಿ. ಪಬ್ಲಿಕ್ ಫಸ್ಟ್ ನ್ಯೂಸ್ ಗೆ ತಿಳಿಸಿದ್ದಾರೆ.. ಇಂದು ರಜೆ...
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಜುಲೈ 6, 2026 ರಂದು ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದೆ. ಮುಂಬರುವ ಎರಡು ದಿನಗಳವರೆಗೆ ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಎಲ್ಲೇಲ್ಲಿ..? ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಯಾದ ಶಿವಮೊಗ್ಗದಲ್ಲಿ ರೆಡ್...
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 5ರಿಂದ, ಜುಲೈ 9ರ ವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲಾಡಳಿತವು ಈಗಾಗಲೇ ಮುಂಗಾರು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ...
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಬೆಂಗಳೂರು ಹವಾಮಾನ ಕೇಂದ್ರದ ಅಧಿಕೃತ ವರದಿಯ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಅತ್ಯಂತ ಜಾಗರೂಕರಾಗಿರಲು ಸೂಚಿಸಲಾಗಿದೆ. ಕರಾವಳಿಗೆ ರೆಡ್ ಅಲರ್ಟ್..! ಮುಂದಿನ 2 ದಿನಗಳ ಕಾಲ ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಸೇರಿ ಮೂರು ಪ್ರಮುಖ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ (>204.5mm) ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ...
ಮುಂದಿನ 6 ದಿನಗಳ ಕಾಲ ಉತ್ತರ ಕನ್ನಡ ಸೇರಿ, ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ (ಜೂನ್ 29 ರಿಂದ ಜುಲೈ 05, 2026 ರವರೆಗೆ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆ..! ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜೂನ್ 30 ರಿಂದ ಜುಲೈ 5 ರವರೆಗೆ ಅತಿ ಭಾರೀ ಮಳೆಯಾಗುವ (Very heavy rain) ಸಾಧ್ಯತೆಯಿದೆ. ಜೂನ್ 29 ರಂದು ಕರಾವಳಿಯ...
ಉತ್ತರ ಕನ್ನಡ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಗಾಳಿ-ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ..!
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಒಟ್ಟು 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಭಾರತ ಹವಾಮಾನ ಕೇಂದ್ರ (IMD) ಮುನ್ನೆಚ್ಚರಿಕೆ ನೀಡಿದೆ. ಇಂದು (ಜೂನ್ 28, 2026) ಮಧ್ಯಾಹ್ನ 1 ಗಂಟೆಗೆ ಇಲಾಖೆಯು ಈ ‘ನೌಕಾಸ್ಟ್’ (Nowcast) ತುರ್ತು ಹವಾಮಾನ ಬುಲೆಟಿನ್ ಬಿಡುಗಡೆ ಮಾಡಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ? ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 3 ಗಂಟೆಗಳ ಅವಧಿಯಲ್ಲಿ ಈ ಕೆಳಗಿನ ಜಿಲ್ಲೆಗಳ...









