Home ಹವಾಮಾನ

Category: ಹವಾಮಾನ

Post
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.   ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್‌ ಅಲರ್ಟ್‌ ಘೋಷಿಸಾಗಿದೆ. ಮೇ 25ರಂದು...

Post
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

Rain Alert News uttar Kannada: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಿಗೆ (ದಿನಾಂಕ 24.05.2025 ರಿಂದ 27.05.2025 ವರೆಗೆ) ರೆಡ್ ಅಲರ್ಟ್ ಇದ್ದು ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40 ಕೀ.ಮೀ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚನೆಯಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.   ಅರಬ್ಬಿ ಸಮುದ್ರದಲ್ಲಿ...

Post
ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!

ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಎಚ್ಚರಿಕೆ..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. Death News :ಸೂಟ್‌ಕೇಸ್‌ ನಲ್ಲಿ...

Post
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ   ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ...

Post
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ

Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ

Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ...

Post
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್

Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮೇ 20 ಹಾಗೂ ಕರಾವಳಿ ಜಿಲ್ಲೆಗಳಿಗೆ ಮೇ 21ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಊಡುಪಿ ಹಾಗೂ ದಕ್ಷಿಣ ಕನ್ನಡ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ...

Post
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...

  • 1
  • 2
error: Content is protected !!