Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಹಾವೇರಿ
ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!
Lokayukta Raid: ಹಾವೇರಿ ಜಿಲ್ಲೆ ಶಿಗ್ಗಾವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆದಿದ್ದಾರೆ. ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..!...
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ
Job fair News: ಶಿಗ್ಗಾವಿ: ನಮ್ಮ ತಾಲೂಕಿನಲ್ಲಿ ಪ್ರತಿ ವರ್ಷ ನೂರಾರು ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗಕ್ಕಾಗಿ ಹೊರ ಹೋಗುತ್ತಿದ್ದಾರೆ. ನೈಪುಣ್ಯತೆ ಹೊಂದಿರುವ ವಿದ್ಯಾವಂತ ಯುವಕ-ಯುವತಿಯರು ಉದ್ಯೋಗ ಒದಗಿಸುವ ಸಲುವಾಗಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು. ಶಿಗ್ಗಾಂವಿ ತಾಲೂಕು ಬನ್ನೂರ ಗ್ರಾಮದಲ್ಲಿ ಎಜುಕೇಶನ್ ವೆಲ್ವೇರ್ ಫೌಂಡೇಶನ್ ಬನ್ನೂರು ಹಾಗೂ ಜಿ.ಆರ್.ಜಿ. ಮ್ಯಾನೇಜ್‌ಮೆಂಟ್ ಸರ್ವಿಸಸ್ ಪ್ರೈ.ಲಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಳ್ಳಿ ಹೈದರಿಗಾಗಿ ಉದ್ಯೋಗ ಉತ್ಸವ-2025ರ ಕಾರ್ಯಕ್ರಮದ...
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Lokayukta Raid News: ಹಾವೇರಿ,ಅಡ್ಮಿಶನ್ ಮಾಡಿಕೊಳ್ಳಲು ಲಂಚದ ಬೇಡಿಕೆಯಿಟ್ಟು ಪಾಲಕರ ಕಡೆಯಿಂದ ಲಂಚ ಸ್ವೀಕಾರಿಸುತ್ತಿದ್ದ ವೇಳೆ ಜಿಲ್ಲೆಯ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನನ್ನು ಲೋಕಾಯುಕ್ತರು ಸೋಮವಾರ ಬಂಧಿಸಿದ್ದಾರೆ. ಸವಣೂರು ಖಾದರಭಾಗ ಓಣಿಯ ಅಕ್ಟರ್ ಅಬ್ದುಲ್ ಹಮೀದ ಕಂದಿಲವಾಲೆ ತಮ್ಮ ಎರಡನೇ ಮಗನ ಅಡ್ಮಿಶನ್ ಮಾಡಿಸಲು ದಿನಾಂಕ 16-05-2025 ರಂದು ಆಪಾದಿತ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆ ಪ್ರಭಾರ ಮುಖ್ಯೋಪಾದ್ಯಾಯರ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬೇಟಿಯಾಗಿದ್ದು, ಸದರಿಯವರು ಅಡ್ಮಿಶನ್ ಮಾಡಿಕೊಳ್ಳಲು ರೂ50,000/- ಗಳ ಲಂಚದ...
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...
“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!
ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ...
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...









