Home ಹುಬ್ಬಳ್ಳಿ ಧಾರವಾಡ

Category: ಹುಬ್ಬಳ್ಳಿ ಧಾರವಾಡ

Post
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!

ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!

Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...

Post
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!

ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!

Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...

Post
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!

ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!

Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ...

Post
ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ‌ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!

ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ‌ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!

Hubli- Dharwad News: ಹುಬ್ಬಳ್ಳಿ : ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮಿಷನರ್​ಗಳಿಗೆ ಪೂರ್ಣಾವಧಿ‌ ಅಧಿಕಾರ ಸಿಕ್ಕೇ ಇಲ್ಲ. ಇಲ್ಲಿ ಆಯುಕ್ತರಾಗಿ ಆಗಮಿಸುವವರು ಕೇವಲ ಒಂದು, ಒಂದೂವರೆ ಹಾಗೂ ಆರು ತಿಂಗಳಲ್ಲಿ ವರ್ಗಾವಣೆಯಾಗುತ್ತಿರುವುದರಿಂದ ಅವಳಿ‌ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಒಂದು ನಗರ ಅಭಿವೃದ್ಧಿಗೊಳ್ಳಬೇಕಾದರೆ ಆಯುಕ್ತರಾಗಿ ಬರುವವರು ಕನಿಷ್ಠ ಎರಡು ವರ್ಷವಾದರೂ ಇಲ್ಲಿರಬೇಕು. ಆದರೆ, ಇಲ್ಲಿಗೆ ಕಮಿಷನರ್ ಆಗಿ ಬರುವವರು ಒಂದರಿಂದ...

Post
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ...

Post
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...

Post
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!

Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!

 Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.

Post
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ‌ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ‌ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ...

Post
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!

ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!

ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....

Post
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!

ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!

ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನ‌ರ್ ಕಿಮ್ಸ್‌ಗೆ...

  • 1
  • 2
  • 8
error: Content is protected !!