ಕಾರವಾರ: ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು, 2000 ರನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್), 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜಿ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಆದ್ದೇಶಿಸಿದ್ದಾರೆ. ರಾತ್ರಿ...
Top Stories
ಮುಂಡಗೋಡದಲ್ಲಿ ಮೊಬೈಲ್ ಅಂಗಡಿಗೆ ಕನ್ನ..! ಶಟರ್ ಮುರಿದು ₹63 ಸಾವಿರ ಮೌಲ್ಯದ ಮೊಬೈಲ್, ವಸ್ತುಗಳ ಕಳವು..!
ಕಲಘಟಗಿ-ಮುಂಡಗೋಡ: ಬಸ್ ರದ್ದಿಗೆ ಆಕ್ರೋಶ; ಕೊಪ್ಪ ಗ್ರಾಮದಲ್ಲಿ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಖಡಕ್ ಆದೇಶ..!
ಮುಂಡಗೋಡಿನಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಿದ್ಧತೆ: ಶಾಂತಿ-ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಮುಖಂಡರ ಸಭೆ..!
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್‌ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
Category: BIG BREAKING
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ: ಪೊಲೀಸ್ ಇಲಾಖೆಯ ಪ್ರಮುಖ ಹುದ್ದೆಯ ಪೋಸ್ಟಿಂಗ್‌ಗಾಗಿ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದೆ ಎನ್ನಲಾದ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡ ಕ್ರೈಂ ಪಿಎಸ್ಐ ಆಗಿದ್ದ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್‌ಐಗಳನ್ನು ಅಮಾನತು ಮಾಡಲಾಗಿದೆ. ಮೂವರು ಸಸ್ಪೆಂಡ್..! ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ, ಹಳಿಯಾಳದ L&O ಪಿಎಸ್‌ಐ ಕಿರಣ್ ಪಾಟೀಲ್ ಹಾಗೂ ಕ್ರೈಂ ವಿಭಾಗದ ಪಿಎಸ್‌ಐ ಕೃಷ್ಣ ಅವರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಈ ಮೂವರು ಅಧಿಕಾರಿಗಳ ನಡುವೆ ನಡೆದ ಮಾತುಕತೆ...
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
ಮುಂಡಗೋಡ: ತಾಲೂಕಿನ ಟಿಬೇಟನ್ ಕಾಲೋನಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ಆಕಸ್ಮಿಕವಾಗಿ ಬಿದ್ದು ಯುವ ಕಟ್ಟಡ ಕಾರ್ಮಿಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಬಸಾಪುರ ಗ್ರಾಮದ ಸಂದೇಶ ನಾಗರಾಜ ಚಲವಾದಿ (23) ಎಂದು ಗುರುತಿಸಲಾಗಿದೆ. ಲಾಮಾ ಕ್ಯಾಂಪ್ ನಂಬರ್-1ರಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ...
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡಿನ NMD ಜಮೀರ್ ಭೀಕರ ಹತ್ಯೆ ಕೇಸಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಆ ಬರ್ಬರ ಹತ್ಯೆಯಲ್ಲಿ ಬಳಸಲಾಗಿದ್ದ ಎರಡು ಕಂಟ್ರಿ ಮೇಡ್ ಪಿಸ್ತೂಲು ಪೂರೈಸಿದ್ದವ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಆರೋಪಿಯನ್ನು ಉತ್ತರ ಪ್ರದೇಶ ಗೋರಖಪುರದಿಂದ ಬಂಧಿಸಿ ಕರೆತಂದಿದ್ದಾರೆ ಪೊಲೀಸ್ರು. ಅಂದಹಾಗೆ, ಸದ್ಯ NMD ಹತ್ಯೆ ಕೇಸಲ್ಲಿ ಅರೆಸ್ಟ್ ಆಗಿರೋ ಆರೋಪಿಗಳ ಸಂಖ್ಯೆ 12 ಕ್ಕೆ ಏರಿದೆ. ಅದು ಏಪ್ರಿಲ್ 24 ರ ಮಿಡ್ ನೈಟ್..! ಯಸ್, ಅವತ್ತು ಶುಕ್ರವಾರ ಏಪ್ರಿಲ್ 24 ರ ರಾತ್ರಿ...
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ACF ಈರೇಶ್ ಎಂ. ಕಬ್ಬಿನ್ ಮತ್ತೆ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು 17 ರಂದೇ ವರ್ಗಾವಣೆಗೊಂಡು ಬಂದಿದ್ದ ಕಬ್ಬಿನ್ ರವರಿಗೆ, ಇಲ್ಲಿಂದ ವರ್ಗಾವಣೆಗೊಂಡಿದ್ದ ACF ರವಿ ಹುಲಕೋಟಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ, ಕಬ್ಬಿನ್ ರವರು ತಾಲೂಕಿಗೆ ಬರಲು ಕೊಂಚ ತಡೆಯಾಗಿತ್ತು. ಆದ್ರೆ, ಕೋರ್ಟ್ ಸಮಗ್ರ ವಿಚಾರಣೆ ಬಳಿಕ ಹಳೆಯ ಸಾಹೇಬ್ರು ಹಾಕಿದ್ದ ಕೇಸನ್ನು ವಜಾ ಮಾಡಿದೆ. ಜೊತೆಗೆ ಅವತ್ತು ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ, ಹೀಗಾಗಿ, ಮತ್ತೀಗ ಈರೇಶ್ ಕಬ್ಬಿನ್...
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್‌ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಮುಂಡಗೋಡ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ಗ್ರಾಮದ ಸೊಸೈಟಿ ಗೋಡೌನ್ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದಾರೆ. ಇದು ಒಂದು ಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಆತಂಕಕ್ಕೂ ಕಾರಣವಾಗಿತ್ತು. ಇಂದೂರು ಸೊಸೈಟಿ ಮುಂದಾಳತ್ವದಲ್ಲಿ..! ಅಂದಹಾಗೆ, ಇಂದೂರು ಸೊಸೈಟಿ ಆಡಳಿತದ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜದ ಕೇಸರಿ ಬಣ್ಣ ಕೆಳಭಾಗದಲ್ಲಿದ್ದು, ಹಸಿರು ಬಣ್ಣ ಮೇಲ್ಭಾಗದಲ್ಲಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಇದು ನಿರ್ಲಕ್ಷವಲ್ಲವಾ..? ಸ್ವಾತಂತ್ರ್ಯೋತ್ಸವದಂತಹ...
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಕಳ್ಳಕಾಕರ ಅಟ್ಟಹಾಸ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಬದಲಾಗಿ ನಿರಾತಂಕವಾಗಿ ಸರಣೀ ಕಳ್ಳತನ ಮಾಡುತ್ತ ಹೊರಟಿದ್ದಾರೆ ಖದೀಮರು. ಅಂದಹಾಗೆ, ಇವತ್ತು ನಡೆದಿರೋ ಕಳ್ಳತನಗಳು ಕೇವಲ ಎರಡೇ ಅಲ್ಲ. ಬದಲಾಗಿ ಮೂರು. ಪಟ್ಟಣಕ್ಕೆ ಹೊಂದಿಕೊಂಡೇ ಇರೋ ಕರಗಿನಕೊಪ್ಪದ ಸೇವಾಲಾಲ್ ದೇವಸ್ಥಾನದ ಹುಂಡಿಯನ್ನೇ ಎತ್ತಾಕೊಂಡು ಹೋಗಿದ್ದಾರೆ ಕಳ್ಳರು..! ಸೇವಾಲಾಲರ ದೇವಸ್ಥಾನ..! ಅಂದಹಾಗೆ, ನಿನ್ನೆ ರಾತ್ರಿ ನಂದಿಪುರದ ಶ್ರೀನಿವಾಸರ ಅಂಗಡಿ ಹಾಗೂ ಬಾಚಣಕಿಯ ಕರಿಯಮ್ಮ ದೇವಿ ದೇವಸ್ಥಾನದ ಜೊತೆ ಜೊತೆಗೇ ಕರಗಿನಕೊಪ್ಪ ತಾಂಡಾದಲ್ಲಿ ಅಲ್ಲಿನ ಜನರ ಆರಾಧ್ಯ ದೈವ ಶ್ರೀ...
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂಡಗೋಡ ತಾಲೂಕಿನಲ್ಲಿ ಮತ್ತೆ ಎರಡು ಕಡೆ ಕಳ್ಳತನವಾಗಿದೆ. ತಾಲೂಕಿನ ಬಾಚಣಕಿ ದೇವಸ್ಥಾನ ಹಾಗೂ ನಂದಿಪುರ ಗ್ರಾಮದಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿಸಿ ಹೋಗಿದ್ದಾರೆ. ಹೀಗಾಗಿ, ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ನಿಲ್ಲುವ ಯಾವುದೇ ಸೂಚನೆಗಳು ಸದ್ಯಕ್ಕೆ ಕಾಣುತ್ತಿಲ್ಲ. ದೇವಸ್ಥಾನದ ಹುಂಡಿ ಕದ್ದರು..! ಬಾಚಣಕಿ ಗ್ರಾಮದಲ್ಲಿ ಮರಿಯಮ್ಮ ದೇವಸ್ಥಾನದ ಬೀಗ ಮುರಿದು ಒಳನುಗ್ಗಿರೋ ಕಳ್ಳರು, ಕಾಣಿಕೆ ಪೆಟ್ಟಿಗೆಯನ್ನೇ ಹೊತ್ತುಕೊಂಡು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಆ ಕಾಣಿಕೆ ಡಬ್ಬಿಯನ್ನ ತೆಗೆದಿರಲೇ ಇಲ್ಲ. ಹೀಗಾಗಿ, ಹಣ ಸ್ವಲ್ಪ ಜಾಸ್ತಿನೇ ಹೋಗಿರಬಹುದು ಅನ್ನೋ...
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್‌ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರಕೋಡ ಗ್ರಾಮದಲ್ಲಿ ನಡೆದಿದ್ದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಗುಜರಾತ್ ಹಾಗೂ ರಾಜಸ್ಥಾನ ಮೂಲದ ಮೂವರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಅಂದಾಜು 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ..! ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಜುಲೈ 05ರ ರಾತ್ರಿ 9.00 ಗಂಟೆಯಿಂದ ಜುಲೈ 06ರ ನಸುಕಿನ 4.30...
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಮುಂಡಗೋಡ ಪೊಲೀಸ್ರು ಚಾಣಾಕ್ಷ ಕಾರ್ಯಾಚರಣೆ ಮಾಡಿದ್ದಾರೆ. ಪರಿಣಾಮ ಇರಾನಿ ಗ್ಯಾಂಗ್ ನ ಇಬ್ಬರು ಖದೀಮರ ಪೈಕಿ ಓರ್ವನನ್ನ ಧಾರವಾಡದಿಂದ ಎಳೆದು ತಂದಿದ್ದಾರೆ. ಇಲ್ಲಿನ ಕ್ರೈಂ ಟೀಂ ಹುಡುಗ್ರ ಈ ಕಾರ್ಯಕ್ಕೆ ಸಾರ್ವಜನಿಕ್ರು ಫುಲ್ ಫಿದಾ ಆಗಿದ್ದಾರೆ. ಜೊತೆಗೆ ಪಿಐ ರಮೇಶ್ ಹನಾಪುರ ಸಾಹೇಬ್ರ ತಕ್ಷಣದ ಕ್ರಮಕ್ಕೆ ಜನ ಶಹಬ್ಬಾಶ್ ಅಂದಿದ್ದಾರೆ. ಅಂದಹಾಗೆ, ಸದ್ಯ ಪೊಲೀಸ್ರ ಕೈಗೆ ತಗಲಾಕ್ಕೊಂಡ ಖದೀಮನ ಹೆಸ್ರು ಮೊಹಮ್ಮದ್, ಪಬ್ಲಿಕ್ ಫಸ್ಟ್ ನ್ಯೂಸ್ ಮೊದಲೇ ತಿಳಿಸಿರೋ ಹಾಗೆ ಆತ ಪಕ್ಕಾ “ಇರಾನಿ ಗ್ಯಾಂಗ್” ನ...









