ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಮೂರನೇ ಸುತ್ತಿನಲ್ಲೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ತಮ್ಮ ಬಲವಾದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿಯು ಈ ಸುತ್ತಿನಲ್ಲಿ 6,301 ಮತಗಳನ್ನು ಪಡೆಯುವ ಮೂಲಕ 1,553 ಮತಗಳ ಪ್ರತ್ಯೇಕ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಲಿಂಬಿಕಾಯಿ ಅವರು 4,748 ಮತಗಳನ್ನು ಪಡೆದುಕೊಂಡಿದ್ದಾರೆ. ಮೂರು ಸುತ್ತುಗಳ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ ಅಭ್ಯರ್ಥಿ ಬೃಹತ್...
Top Stories
ಮುಂಡಗೋಡ ಠಾಣೆಗೆ ರವೀಂದ್ರ ಬಿರಾದಾರ ನೂತನ ಕ್ರೈಂ ಪಿಎಸ್ಐ..!
ಆಲಳ್ಳಿ ವೃದ್ದೆಯ ಮರ್ಡರ್ ಕೇಸಲ್ಲಿ ಮುಂಡಗೋಡಿಗರ ತಲೆಕೆಡಿಸಿದ ಪ್ರಶ್ನೆ, ಅಷ್ಟಕ್ಕೂ ಆ ವೃದ್ದೆಯ ಶವ ಬೆತ್ತಲೆಯಾಗಿದ್ದು ಯಾಕೆ..? ಹಂತಕನು ಸಿಕ್ಕಿದ್ದು ಹೇಗೆ..?
ಆಲಳ್ಳಿ ವೃದ್ಧೆಯ ಭೀಕರ ಹತ್ಯೆ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸ್ರು, ಚಿನ್ನಾಭರಣಕ್ಕಾಗಿ ಒಂಟಿ ಮುದುಕಿಯನ್ನೇ ಕೊಂದಿದ್ದ ಹಂತಕ ಅಂದರ್..!
ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಖಂಡನೆ, ಮುಂಡಗೋಡ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ; ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮನವಿ
ಮುಂಡಗೋಡಿನ ಆಲಳ್ಳಿ ಒಂಟಿ ಮಹಿಳೆಯ ಸಾವು ಸಹಜವಲ್ಲ, ಅದೊಂದು ಪ್ಲ್ಯಾನ್ಡ್ ಮರ್ಡರ್ ಅಂತೆ..! ಅಷ್ಟಕ್ಕೂ, ಒಂಟಿ ಜೀವಗಳ ರಕ್ಷಣೆಗಿರೋ ‘ಆಸರೆ’ ಯೋಜನೆ ಎಲ್ಲೋಯ್ತು ಪೊಲೀಸ್ರೆ..?
ನಾಳೆ ಮುಂಡಗೋಡ ಬಂದ್ ಹಿನ್ನೆಲೆ, ಖಾಕಿ ಕಟ್ಟೇಚ್ಚರ, ಪಟ್ಟಣದಲ್ಲಿ ಪೊಲೀಸರಿಂದ ರಾತ್ರಿಯೇ ರೂಟ್ ಮಾರ್ಚ್..!
ನಾಳೆ ಗುರುವಾರ ಮುಂಡಗೋಡ ಬಂದ್ ಹಿನ್ನೆಲೆ; ಪಟ್ಟಣದಲ್ಲಿ ಖುದ್ದು SP ದೀಪನ್ ನೇತೃತ್ವದ ಬಿಗಿ ಪೊಲೀಸ್ ಬಂದೋಬಸ್ತ್..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಖಬರಸ್ಥಾನ ಬಳಿ ಗಾಂಜಾ ಮಾರುತ್ತಿದ್ದ ಕಲಘಟಗಿ ವ್ಯಕ್ತಿ ಬಂಧನ..!
ತಾಂತ್ರಿಕ ದೋಷ: ಶಿಗ್ಗಾಂವ ತಾಲೂಕಿನ ಕಾಮನಹಳ್ಳಿ ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್
ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಇಂದೇ ಬಿಡುಗಡೆ ಆಗತ್ತಾ..? ಸಿದ್ದಪ್ಪ ಹಡಪದಗೆ ಒಲಿಯಲಿದೆಯೇ ಹಡಪದ ಅಪ್ಪಣ್ಣ ನಿಗಮದ ಪಟ್ಟ..!?
ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಅಗ್ನಿ ಅವಘಡ: ಕಬ್ಬು ಸಾಗಿಸಲು ಗದ್ದೆಗೆ ಬಂದಿದ್ದ ಲಾರಿ ಸಂಪೂರ್ಣ ಭಸ್ಮ..!
ನಾಳೆ ಗುರುವಾರ 12 ರಂದು ಮುಂಡಗೋಡ ಬಂದ್ಗೆ ಕರೆ..! ರಾಕ್ಷಸೀ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ..!!
ಪ್ರಿಡ್ಜ್ ರಿಪೇರಿ ಮಾಡುವಾಗ ವಿದ್ಯುತ್ ಶಾಕ್..!? ಮುಂಡಗೋಡಿನ ಹಳೂರಿನಲ್ಲಿ 21 ವರ್ಷದ ಯುವಕ ದುರಂತ ಸಾವು..!
ಯಲ್ಲಾಪುರ “ಭಟ್ಟರ ಮನೆ” ದರೋಡೆ ಕೇಸ್ ಬೇಧಿಸಿದ ಪೊಲೀಸ್ರು; ಇಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದವನ ಹೆಸ್ರೇ “ಆನಂದ”ಸಾಬ”..!!
ಮುಂಡಗೋಡ; ಅಟ್ಟಣಗಿ ಬಳಿ ಮಾಸ್ತಿಹಳ್ಳದಲ್ಲಿ ದನ ಮೇಯಿಸಲು ತೆರಳಿದ್ದ ವ್ಯಕ್ತಿ ನೀರುಪಾಲು..? ಈ ಸಾವಿನಲ್ಲಿ ಅನುಮಾನವಂತೆ..!
ಮುಂಡಗೋಡಿನ ಕೂರ್ಲಿ ಜಂಬೆಕೊಪ್ಪದಲ್ಲಿ ಕಾಡಾನೆಗಳ ಹಾವಳಿ: ಬೆಳೆ ನಾಶ, ಪರಿಹಾರಕ್ಕೆ ರೈತರ ಆಗ್ರಹ
ಮುಂಡಗೋಡಿನ ಜ್ಯುವೆಲ್ಲರಿಯಲ್ಲಿ ಕಾಲುಚೈನು ದೋಚಿದ್ದ ಇಬ್ಬರು ಖತರ್ನಾಕ “ಶಾಂತಾ” ಬಾಯಿಗಳ ಬಂಧನ..!
ಮುಂಡಗೋಡ; ನೀರಿನ ಮೋಟಾರ್ ಗೆ ಕರೆಂಟ್ ವೈಯರ್ ಹಾಕುವಾಗ ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಕೊನೆಗೂ ಅಂತ್ಯಗೊಂಡ ಕಬ್ಬು ಬೆಳೆಗಾರರ 2 ತಿಂಗಳ ಹೋರಾಟ, ಪ್ರಾಫಿಟ್ ಶೇರಿಂಗ್ ಸೂತ್ರ ಜಾರಿ..!
Category: ಈ ಕ್ಷಣದ ಬ್ರೇಕಿಂಗ್ ನ್ಯೂಸ್
ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಶಶೀಲ್ ನಮೋಶಿಗೆ ಭರ್ಜರಿ ಗೆಲುವು..! ಘೋಷಣೆಯಷ್ಟೇ ಬಾಕಿ..!
ಕಲಬುರಗಿ:ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದ್ದು, ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಬೃಹತ್ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಆದ್ರೆ, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ತಾಜಾ ವರದಿಗಳ ಪ್ರಕಾರ, ಶಶೀಲ್ ನಮೋಶಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಶರಣಪ್ಪ ಮಟ್ಟೂರ್ ಅವರಿಗಿಂತ ಸುಮಾರು 3,000 ಮತಗಳ ಸ್ಪಷ್ಟ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ನಮೋಶಿ...
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರ – ಸತತ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ..!
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಎರಡನೇ ಸುತ್ತಿನ ಮುಕ್ತಾಯದ ವೇಳೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿಯು 1,491 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಈ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ 6,154 ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ 4,663 ಮತಗಳನ್ನು ಗಳಿಸಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಮತ...
ಪಶ್ಚಿಮ ಪದವೀಧರ ಕ್ಷೇತ್ರ – ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಮುನ್ನಡೆ
ಧಾರವಾಡ; ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಧಾರವಾಡದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಗಮನಾರ್ಹ ಮುನ್ನಡೆ ಸಾಧಿಸಿದ್ದು 2,206 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಒಟ್ಟು 14,000 ಮತಗಳ ಎಣಿಕೆ ಮುಕ್ತಾಯಗೊಂಡಿದ್ದು, ಸ್ಪರ್ಧಿಗಳು ಪಡೆದ ಮತಗಳ ವಿವರ ಇಲ್ಲಿದೆ: ಬಿಜೆಪಿ (ಎಸ್.ವಿ. ಸಂಕನೂರು): 6,483 ಮತಗಳು ಕಾಂಗ್ರೆಸ್ (ಮೋಹನ್ ಲಿಂಬಿಕಾಯಿ): 4,277 ಮತಗಳು 2,206 ಮತಗಳ ಮುನ್ನಡೆ..! ಮೊದಲ ಸುತ್ತಿನ ಅಂತ್ಯಕ್ಕೆ...
ಧಾರವಾಡ ಪಶ್ಚಿಮ ಕ್ಷೇತ್ರದ ಮತ ಎಣಿಕೆ ಮಧ್ಯಾಹ್ನ 12:30ರ ನಂತರ ಆರಂಭ
ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ಹೊರಬಿದ್ದಿದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆ ಕಾರ್ಯವು ಮಧ್ಯಾಹ್ನ 12:30ರ ನಂತರವೇ ಅಧಿಕೃತವಾಗಿ ಆರಂಭಗೊಳ್ಳಲಿದೆ. ಬಂಡಲ್ ಸಿದ್ಧತೆಯಲ್ಲಿ ಸಿಬ್ಬಂದಿ ನಿರತ: ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕೇಂದ್ರದ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ಬಂಡಲ್ಗಳನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು 35 ಪೇಪರ್ ಬಂಡಲ್ಗಳನ್ನು ಸಿದ್ಧಪಡಿಸುವುದು ಬಾಕಿ ಇರುವ ಕಾರಣ ಮತ ಎಣಿಕೆ ಪ್ರಕ್ರಿಯೆ...
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...






