Home BIG BREAKING

Category: BIG BREAKING

Post
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ.  ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!

ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!

Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌  ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖ‌ರ್ ಹಾಗೂ ಶಾಸಕ ಶಿವರಾಂ ಹೆಬ್ಬಾ‌ರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು...

Post

ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!

Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ‌. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ...

Post
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌..!

Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.   ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್‌ ಅಲರ್ಟ್‌ ಘೋಷಿಸಾಗಿದೆ. ಮೇ 25ರಂದು...

Post
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!

Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ...

Post
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!

ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!

Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್‌ ಮಾರ್ಕ್‌ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್‌ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸೆನ್ಸೆಕ್ಗ್‌...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...

Post
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್,  ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...