ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
Top Stories
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Category: BIG BREAKING
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಮಹಾರಾಷ್ಟ್ರದಿಂದ ಕಬ್ಬು ಕಡಿಯಲು ಮುಂಡಗೋಡ ತಾಲೂಕಿಗೆ ಬಂದಿರೋ ಬಡ ಕಾರ್ಮಿಕರ ಗುಂಪಿನಲ್ಲಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿ, ಎಲ್ಲಿಗೋ ಕರೆದೊಯ್ದಿದ್ದ ಅನ್ನೋ ಬಗ್ಗೆ ಆ ಬಾಲಕಿಯ ಪೋಷಕರು ಮುಂಡಗೋಡ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದ್ದು, ಅಲ್ಲದೇ ದೂರು ಕೊಡಲು ರೆಡಿಯಾಗಿದ್ದರಂತೆ, ಆದ್ರೆ ಆ ಪ್ರಕರಣ ಏನಾಯ್ತು ಅನ್ನೊ ಬಗ್ಗೆ ತಾಲೂಕಿನಾದ್ಯಂತ ಈಗ ಚರ್ಚೆ ಆಗ್ತಿದೆ. ದೂರು ಕೊಡಲು ಬಂದಿದ್ರು..! ಯಾವಾಗ, ಸಂತ್ರಸ್ಥ ಬಾಲಕಿಯ ಪೋಷಕರು ಮುಂಡಗೋಡ ಠಾಣೆಯ ಮೆಟ್ಟಿಲೇರಿ, ನನ್ನ ಮಗಳಿಗೆ ಹೀಗೇಲ್ಲ...
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು 2024-25ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನು ಎರಡೂವರೆ ತಿಂಗಳು ಬಾಕಿ ಇರುವಾಗಲೇ ಗ್ರಾಮ ಪಂಚಾಯತ್ ಮಟ್ಟದ ಕರ ಸಂಗ್ರಹಣೆಯಲ್ಲಿ ಒಟ್ಟು ಬೇಡಿಕೆಯ ಶೇ.100 ರಷ್ಟ್ಟು ವಸೂಲಾತಿ ಮಾಡುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿ ಕರ ಸಂಗ್ರಹಣೆಯಲ್ಲಿ ವಿನೂತನ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಂಡಗೋಡ ತಾಲೂಕಿನಲ್ಲಿ 1.52 ಕೋಟಿ ರೂ. ತೆರಿಗೆ ಸಂಗ್ರಹ ಗುರಿಗೆ ಪ್ರತಿಯಾಗಿ 1.53 ಕೋಟಿ ರೂ. ಕರ ಸಂಗ್ರಹಿಸುವ ಮೂಲಕ ರಾಜ್ಯದಲ್ಲಿ...
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮುಂಡಗೋಡ ಪಟ್ಟಣದ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಭೀಕರ ಅಪಘಾತವಾಗಿದೆ. ಪೆಟ್ರೊಲ್ ತುಂಬಿಸಿಕೊಂಡು ಬರುತ್ತಿದ್ದ ಲೂನಾ ಎಕ್ಸೆಲ್ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಲೂನಾ ಎಕ್ಸೆಲ್ ಸವಾರನ ಬಲಗಾಲು ಕಟ್ ಆಗಿದ್ದು ಗಂಭೀರ ಗಾಯವಾಗಿದೆ. ಚೌಡಳ್ಳಿಯ ಸಹದೇವ್ ಮಾಯಣ್ಣವರ (65) ಎಂಬುವವರೇ ಅಪಘಾತಕ್ಕೀಡಾಗಿದ್ದಾರೆ. ಸದ್ಯ ತಾಲೂಕಾಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್‌ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.