ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಕಾನೂನು ಜಾರಿ, ಬಲವಂತದ ವಸೂಲಾತಿ, ಹಿಂಸೆ ನೀಡಿದ್ರೆ ಜಾಮೀನು ರಹಿತ ಕೇಸ್..!
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು....
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ...
ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನ ಭೀಕರ ಹತ್ಯೆ| ಮನೆಯ ಬಳಿಯೇ ಕೊಚ್ಚಿ ಕೊಚ್ಚಿ ಕೊಂದ್ರು ಹಂತಕರು..!!
ವಿಜಯಪುರ: ಭೀಮಾತೀರದ ಡೆಡ್ಲಿ ಹಂತಕ ಬಾಗಪ್ಪ ಹರಿಜನನ ಭೀಕರ ಹತ್ಯೆಯಾಗಿದೆ.ನಿನ್ನೆ ರಾತ್ರಿ 9.25ರ ಸುಮಾರಿಗೆ ಬಾಗಪ್ಪ ಹರಿಜನ್ ಹತ್ಯೆ ನಡೆದಿದ್ದು, ಮನೆಯ ಎದುರೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್‌ಗೆ ಹೊರ ಬಿದ್ದ ವೇಳೆ ಅಟ್ಯಾಕ್ ಮಾಡಲಾಗಿದೆ. ಕರೆಂಟ್ ಕಟ್ ಮಾಡಿ, ಟಂಟಂ ನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೇಳಿ ಬಂದಿದೆ. ನಂತ್ರ ಕೊಡಲಿಯಿಂದ ಕೊಚ್ಚಿ ಬಾಗಪ್ಪನ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...
ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳು, ಬಾಲ ಬಿಚ್ಚಿದ್ರೆ ಸುಮ್ಮನಿರಲ್ಲ,, ರೌಡಿಗಳನ್ನು ಸಾಲ ವಸೂಲಿಗೆ ಬಳಸಿದ್ರೆ ನಿರ್ದಾಕ್ಷಿಣ್ಯ ಕ್ರಮ- ಡೀಸಿ, ಎಸ್ಪಿ ಜಂಟೀ ವಾರ್ನಿಂಗ್
ಕಾರವಾರ- ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು...









