Home BIG BREAKING

Category: BIG BREAKING

Post
ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಜೂನ್ 4 ನಂತರ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ಪ್ರಕಟವಾದ ನಂತರ ಜಿಲ್ಲಾ ಪಂಚಾಯತ ಚುನಾವಣೆ ನಡೆಸುವಾದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ, ಬಿ ಬಿ ಎಮ್ ಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಕ್ಷೇತ್ರ ಪುನರವಿಂಗಡಣೆಯಾದ ಬಳಿಕ ಮೀಸಲಾತಿ ಪ್ರಕಟಿಸಲಾಗುವದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Post
ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!

ಇಸ್ಪೀಟು ಆಟದ ಅನುಮತಿಗೆ ಲಂಚ, ತಡಸ ಪೊಲೀಸ್ ಠಾಣೆ ಪಿಎಸ್ಐ ಲೋಕಾಯುಕ್ತ ಬಲೆಗೆ, ಜೊತೆಗೆ ಪೇದೆಯೂ ತಗಲಾಕ್ಕೊಂಡ..!

ಶಿಗ್ಗಾವಿ: ತಡಸಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ‌. 2 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ತಡಸ ಪಿಎಸ್ ಐ ಹಾಗು ಪೇದೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ತಗಲಾಕೊಂಡಿದ್ದಾರೆ‌. ತಡಸ ಠಾಣೆ ಪಿಎಸ್ಐ ಶರಣ ಬಸಪ್ಪ, ಪೇದೆ ಸುರೇಶ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೆ, ಗ್ಯಾಂಬಲಿಂಗ್ ಗೆ ಇಸ್ಪೀಟು ಆಟಕ್ಕೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು....

Post
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!

ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...

Post
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!

ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!

ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.

Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!

ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.

Post
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!

ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!

 ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು‌. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...

Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮದ್ಯಾನ 1 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮದ್ಯಾನ 1 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%

Post
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?

ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%

Post
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!

ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!

 ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...

Post
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...