Home BIG BREAKING

Category: BIG BREAKING

Post
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..!  ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...

Post
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ,  ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

 ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...

Post
ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಅಂಗಡಿ ಕೆರೆ ಬಳಿ ನಾಡಬಾಂಬ್ ಸ್ಪೋಟಗೊಂಡ ಘಟನೆಗೆ ಸಂಬಂಧಿಸಿದಂತೆ, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಶುಕ್ರವಾರ ರಾತ್ರಿ ಮಜ್ಜಿಗೇರಿ ಗ್ರಾಮಕ್ಕೆ ಭೇಟಿ ನೀಡಿದ್ರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರೋ ರೈತ, ಕುರಿಗಾಹಿ ಬರಮಪ್ಪ ವಡ್ಡರ್ ಆರೋಗ್ಯ ವಿಚಾರಿಸಿದ್ರು. ಅಲ್ಲದೇ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ್ರು. ಇದು ದುರಂತ..! ಅಸಲು, ಘಟನೆ ನಡೆದು ಎರಡು ದಿನವಾಗಿದೆ. ಯಾವಾಗ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಚಿತ್ರಣ ತೆರೆದು ಇಟ್ಟಿತ್ತೋ ಅದೇ ಕ್ಷಣದಿಂದ ಪೊಲೀಸ್...

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

 ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದ ಮಜ್ಜಿಗೇರಿ ಗ್ರಾಮದ ರೈತನ ಮನೆಗೆ ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಎಸ್ಐ ಪರಶುರಾಮ್ ಭೇಟಿ ನೀಡಿದ್ರು. ಗಾಯಾಳುವಿನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು, ಘಟನೆಯ ಮಾಹಿತಿ ಪಡೆದುಕೊಂಡ್ರು. ಇದಕ್ಕೂ ಮೊದಲು, ಘಟನಾ ಸ್ಥಳದ ಪರಿಶೀಲನೆ ನಡೆಸಿದ ಪಿಎಸ್ಐ ಪರಶುರಾಮ್ ಹಾಗೂ ಅರಣ್ಯ ಅಧಿಕಾರಿಗಳು ಈ ಘಟನೆಯ ಕುರಿತು ಚರ್ಚಿಸಿದ್ರು.

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ‌. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!

ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿ‌ಂದೆ, ಅಂದ್ರೆ,...

Post
ಉಗ್ರನೊಂದಿಗೆ “ನಂಟಿನ” ಆರೋಪ,  ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!

ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!

ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು...

Post
ಎಂಟು ದಿನಗಳ ನಂತ್ರ, ಕೊನೆಗೂ ತಾಯಿ ಮಡಿಲು ಸೇರಿದ ಚಿರತೆ ಮರಿಗಳು, ನಿಟ್ಟುಸಿರು ಬಿಟ್ಟ ಮುಂಡಗೋಡ  ಅರಣ್ಯ ಅಧಿಕಾರಿಗಳು..!

ಎಂಟು ದಿನಗಳ ನಂತ್ರ, ಕೊನೆಗೂ ತಾಯಿ ಮಡಿಲು ಸೇರಿದ ಚಿರತೆ ಮರಿಗಳು, ನಿಟ್ಟುಸಿರು ಬಿಟ್ಟ ಮುಂಡಗೋಡ ಅರಣ್ಯ ಅಧಿಕಾರಿಗಳು..!

ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಎಂಟು ದಿನಗಳಿಂದ ತಾಯಿ ಮಡಿಲಿಗಾಗಿ ಕಾಯುತ್ತಿದ್ದ ಎರಡು ಚಿರತೆ ಮರಿಗಳನ್ನು ಕೊನೆಗೂ ಹೆತ್ತಮ್ಮನ ಮಡಿಲು ಸೇರಿಸಿದ್ದಾರೆ. ಆದ್ರೆ, ಹಾಗೆ ಎರಡೂ ಪುಟ್ಟ ಕಂದಮ್ಮಗಳನ್ನು ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಸಿಬ್ಬಂದಿಗಳ ಕರ್ತವ್ಯ ಮತ್ತು ಸಮಯ ಪ್ರಜ್ಞೆ ನಿಜಕ್ಕೂ ಶ್ಲಾಘನೀಯ..! ಅದು ಕಬ್ಬಿನ ಗದ್ದೆ..! ಅಂದಹಾಗೆ, ಕಳೆದ ದಿನಾಂಕ 12.01.2024ರಂದು ಮುಂಡಗೋಡ ಅರಣ್ಯ ವಲಯ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಶಿವಾನಂದ ಕೆಂಗಾಪುರ್ ಅವರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ...

Post
ನಿತ್ರಾಣಗೊಂಡು ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ಕಾರ್ಮಿಕ, ಗಾಯಾಳುವಿಗೆ ಆಸ್ಪತ್ರೆಗೆ ಸೇರಿಸಿ, ಮಾನವೀಯತೆ ಮೆರೆದ ನೂತನ ಪಿಎಸ್ಐ..!

ನಿತ್ರಾಣಗೊಂಡು ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ಕಾರ್ಮಿಕ, ಗಾಯಾಳುವಿಗೆ ಆಸ್ಪತ್ರೆಗೆ ಸೇರಿಸಿ, ಮಾನವೀಯತೆ ಮೆರೆದ ನೂತನ ಪಿಎಸ್ಐ..!

 ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಸಮೀಪ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನೋರ್ವ ತಲೆಸುತ್ತು ಬಂದು ಬಿದ್ದು ಗಾಯಗೊಂಡಿರೋ ಘಟನೆ ನಡೆದಿದೆ. ಹಾಗೆ ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದಾಗ ಮುಂಡಗೋಡಿನ ನೂತನ ಪಿಎಸ್ ಐ ಪರಶುರಾಮ್, ಖುದ್ದಾಗಿ ನಿಂತು ಗಾಯಾಳುವಿಗೆ ಆಸ್ಪತ್ರೆಗೆ ಸಾಗಿಸಿ ಮಾನವೀಯ ಕಾರ್ಯ ಮಾಡಿದ್ದಾರೆ‌. ಅಂದಹಾಗೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಾರ್ನಳ್ಳಿ ಗ್ರಾಮದ ನಾಗರಾಜ್ ವಡ್ಡರ(47) ಎಂಬುವ ಕಾರ್ಮಿಕ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ನಿತ್ರಾಣಗೊಂಡು ಕುಸಿದು ಬಿದ್ದಿದ್ದಾರೆ. ಹೀಗಾಗಿ ಕಾರ್ಮಿಕ ನಾಗರಾಜ್...

Post
ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!

ಹಾನಗಲ್ ಗ್ಯಾಂಗ್ ರೇಪ್ ಕೇಸ್, CPI ಶ್ರೀಧರ್ ಸಸ್ಪೆಂಡ್, ಕಾನಸ್ಟೇಬಲ್ ಕೂಡ ಅಮಾನತ್ತು..!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಠಾಣೆಯ ಸಿಪಿಐ, ಹಾಗೂ ಕಾನಸ್ಟೇಬಲ್ ತಲೆದಂಡವಾಗಿದೆ. ಹಾನಗಲ್ ಠಾಣೆಯ ಸಿಪಿಐ ಶ್ರೀಧರ್ ಸಸ್ಪೆಂಡ್ ಆಗಿದ್ದಾರೆ. ಜೊತೆಗೆ ಕಾನಸ್ಟೇಬಲ್ SB ಡ್ಯೂಟಿಯ ಇಲಿಯಾಜ್ ಶೇತ್ ಸನದಿ ಕೂಡ ಅಮಾನತ್ತಾಗಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಾಗೂ FIR ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಭ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಹಾವೇರಿ ಎಸ್ಪಿ ಆದೇಶಿಸಿದ್ದಾರೆ.