ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ10 ರಂದು ಮತದಾನ, ಮೇ 13ರಂದು ಫಲಿತಾಂಶ..! ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ.!
ಅಂತೂ ಇಂತೂವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ಮೇ 10 ರಂದು ಮತದಾನ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನ ಮಾಡಲಾಗಿದೆ. ಮೇ.13 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಅಂದೇ ಫಲಿತಾಂಶ ಹೊರಬೀಳಲಿದೆ.
ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!
ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!
ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!
ಐತಿಹಾಸಿಕ ಶ್ರವಣಬೆಳಗೊಳದ ಜೈನ ಮಠದ ಭಟ್ಟಾರಕರು ವಿಧಿವಶರಾಗಿದ್ದಾರೆ. ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ಹಿನ್ನಲೆಯಲ್ಲಿ, ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಅಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭಟ್ಟಾರಕ ಶ್ರೀಗಳು ವಿಧಿವಶರಾಗಿದ್ದಾರೆ. ಮೇ 3, 1949ರಲ್ಲಿ ಶ್ರೀಗಳು ಜನಿಸಿದ್ದರು. 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠಾಧಿಪತಿಯಾಗಿ ನೇಮಕವಾಗಿದ್ದರು. ಕರ್ಮ ಯೋಗಿ...
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ಮುಂಡಗೋಡ ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಕಲಘಟಗಿ ಕಾಡಲ್ಲಿ ಸಾವು..!
ಮುಂಡಗೋಡ: ಕಳೆದ ಹಲವು ದಿನಗಳಿಂದ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯದಿಂದ ಬಳಲುತ್ತಿದ್ದ 4 ವರ್ಷದ ಗಂಡು ಆನೆ ಮೃತಪಟ್ಟಿದೆ. ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಪಂ ವ್ಯಾಪ್ತಿಯ ಮಸಳಿಕಟ್ಟಿ ಅರಣ್ಯ ಪ್ರದೇಶದಲ್ಲಿ ಗಂಡು ಆನೆ ಸಾವನ್ನಪ್ಪಿದೆ. ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಲಾಗಿತ್ತು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಕಲಘಟಗಿ ತಾಲೂಕಿನ ಅರಣ್ಯಕ್ಕೆ ಬಂದಿತ್ತು. ಸೊಂಡಿಲು ಬಳಿ ಗಾಯಗೊಂಡಿದ್ದ ಆನೆಗೆ ಆಹಾರ ಸೇವಿಸಲು ಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಕಳೆದ ಮೂರು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!
ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು...









