Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: BIG BREAKING
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
Mundgod Police News; ಮುಂಡಗೋಡಿನ ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ, ಮುಂಡಗೋಡ ತಾಲೂಕಿನ ತೆಗ್ಗಿನಕೊಪ್ಪದ ಬಳಿ, ಅಕ್ರಮವಾಗಿ ಹುಟ್ಟಿಕೊಂಡಿದ್ದ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ, ಏನಿಲ್ಲವೆಂದರೂ 6 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರೋ ಮಾಹಿತಿ ಲಭ್ಯವಾಗ್ತಿದೆ. ಏನಿಲ್ಲವೆಂದರೂ ಎರಡೂವರೇ ಲಕ್ಷಕ್ಕೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ ಅನ್ನೋ ಮಾಹಿತಿ ಇದೆ. ಶಿರಸಿ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ನಡೆದಿರೋ ದಾಳಿ ಎನ್ನಲಾಗಿದ್ದು, ಈ ಕ್ಷಣಕ್ಕೂ ಯಾವುದೂ...
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
Education Department News; ಮುಂಡಗೋಡ ತಾಲೂಕಿನ ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಯ ಹಕೀಕತ್ತುಗಳು ದಿನಕ್ಕೊಂದು ತಿರುವು ಪಡೆದುಕೊಳ್ತಿವೆ. ಕಳೆದ ಎರಡು ದಿನಗಳ ಹಿಂದಷ್ಟೇ, ಈ ಶಾಲೆಯ ಕೆಲವು ಪಾಲಕರು, ಹಲವು ವಿಷಯಗಳ ಒಕ್ಕಣಿಕೆ ಬರೆದು ಬಿಇಓ, ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ಪಬ್ಲಿಕ್ ಫಸ್ಟ್ ನ್ಯೂಸ್ ಕೂಡ ವರದಿ ಮಾಡಿತ್ತು. ಇದು ದೂರಿಗೆ, ಪ್ರತಿದೂರು..! ಆದ್ರೆ ಇದೀಗ, ಅದೇ ಪ್ರೌಢಶಾಲೆಯ ಅಂಗಳದಿಂದ ಮತ್ತೊಂದು ಪ್ರತಿದೂರು ಬಂದಿದೆ. ಅಸಲು ಸದ್ಯ...
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
Pakistan Suicide Attack; ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ...
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!
DDPI Transfer News; ಶಿರಸಿ ಶೈಕ್ಷಣಿಕ ಜಿಲ್ಲೆಯ ಬಲು ಜನಪ್ರಿಯ DDPI ಆಗಿದ್ದ ಸನ್ಮಾನ್ಯ ಬಸವರಾಜ್ ರವರನ್ನು, ಸರ್ಕಾರ ಸ್ಥಳವನ್ನೂ ತೋರಿಸದೇ ಎತ್ತಂಗಡಿ ಮಾಡಿದೆ. ನೂತನ DDPI ಆಗಿ D.R. ನಾಯ್ಕ್ ನೇಮಕವಾಗಿದ್ದಾರೆ. ಬೆಳಗಾವಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತಿದ್ದ ಡಿ. ಆರ್. ನಾಯ್ಕ್, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ಬಂದಿದ್ದಾರೆ. ಹೀಗಾಗಿ, ಸದ್ಯ ಡಿಡಿಪಿಐ ಆಗಿದ್ದ ಬಸವರಾಜ್ ಅವರನ್ನು ಸ್ಥಳ ನಿಯುಕ್ತಿಗಾಗಿ ಸರಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಂದಹಾಗೆ, ಡಿ. ಆರ್....
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...









