ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...
Top Stories
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
Category: ಈ ಕ್ಷಣದ ಬ್ರೇಕಿಂಗ್ ನ್ಯೂಸ್
ಮುಂಡಗೋಡ ಶಿವಾಜಿ ಸರ್ಕಲ್, ಕೋರ್ಟ ಬಳಿಯೇ ನಡೀತು ಮತ್ತೊಂದು ಅಮಾನುಷ ಹಲ್ಲೆ..! ಅಷ್ಟಕ್ಕೂ, ಆ ವ್ಯಕ್ತಿಗೆ ಅಟ್ಟಾಡಿಸಿ, ಚಪ್ಪಲಿಯಿಂದ ಹೊಡೆದದ್ದು ಯಾರು..?
ಅದೇನಾಗಿದೆ ಮುಂಡಗೋಡಿಗೆ..? ಇಲ್ಲಿ ಯಾವ ಕ್ಷಣದಲ್ಲಿ ಏನಾಗತ್ತೋ ಯಾರಿಗೂ ಅರ್ಥ ಆಗ್ತಿಲ್ಲ..! ನೀವೇ ಒಮ್ಮೆ ಯೋಚಿಸಿ, ಕಳೆದ ಕೆಲ ತಿಂಗಳ ಹಿಂದಷ್ಟೇ ಪಟ್ಟಣದ ಹೃದಯ ಭಾಗ, ಅದೂ ಕೂಡ ಮಾನ್ಯ ನ್ಯಾಯಾಧೀಶರು ಇರುವ ಕೋರ್ಟ್ ಆವರಣದಲ್ಲೇ ಅದೇಲ್ಲಿಂದಲೋ ಬಂದಿದ್ದ “ರೌಡಿ”ಗಳ ತಂಡ ಅದ್ಯಾರನ್ನೋ ಟಾರ್ಗೆಟ್ ಮಾಡಿ, ಮಚ್ಚು ಝಳಪಿಸಿ ಇಡೀ ಮುಂಡಗೋಡಿನ ಜನರಲ್ಲಿ ಆತಂಕ ಹುಟ್ಟಿಸಿತ್ತು. ಅದಿನ್ನು ಯಾರೂ ಮರೆತಿಲ್ಲ ಅಲ್ವಾ..? ಮತ್ತದೇ “ನ್ಯಾಯ”ದ ಅಂಗಳ..! ಇನ್ನು ಅದಾಗಿ, ಕೆಲ ದಿನಗಳಲ್ಲೇ ಇದೇ ಶಿವಾಜಿ ಸರ್ಕಲ್,...
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ ಮುಂಬಯಿಂದ ಎಳೆದು ತಂದಿದ್ದಾರೆ. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!
ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಮಹಾರಾಷ್ಟ್ರದಿಂದ ಕಬ್ಬು ಕಡಿಯಲು ಮುಂಡಗೋಡ ತಾಲೂಕಿಗೆ ಬಂದಿರೋ ಬಡ ಕಾರ್ಮಿಕರ ಗುಂಪಿನಲ್ಲಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿ, ಎಲ್ಲಿಗೋ ಕರೆದೊಯ್ದಿದ್ದ ಅನ್ನೋ ಬಗ್ಗೆ ಆ ಬಾಲಕಿಯ ಪೋಷಕರು ಮುಂಡಗೋಡ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದ್ದು, ಅಲ್ಲದೇ ದೂರು ಕೊಡಲು ರೆಡಿಯಾಗಿದ್ದರಂತೆ, ಆದ್ರೆ ಆ ಪ್ರಕರಣ ಏನಾಯ್ತು ಅನ್ನೊ ಬಗ್ಗೆ ತಾಲೂಕಿನಾದ್ಯಂತ ಈಗ ಚರ್ಚೆ ಆಗ್ತಿದೆ. ದೂರು ಕೊಡಲು ಬಂದಿದ್ರು..! ಯಾವಾಗ, ಸಂತ್ರಸ್ಥ ಬಾಲಕಿಯ ಪೋಷಕರು ಮುಂಡಗೋಡ ಠಾಣೆಯ ಮೆಟ್ಟಿಲೇರಿ, ನನ್ನ ಮಗಳಿಗೆ ಹೀಗೇಲ್ಲ...
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮುಂಡಗೋಡ ಪಟ್ಟಣದ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಭೀಕರ ಅಪಘಾತವಾಗಿದೆ. ಪೆಟ್ರೊಲ್ ತುಂಬಿಸಿಕೊಂಡು ಬರುತ್ತಿದ್ದ ಲೂನಾ ಎಕ್ಸೆಲ್ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಲೂನಾ ಎಕ್ಸೆಲ್ ಸವಾರನ ಬಲಗಾಲು ಕಟ್ ಆಗಿದ್ದು ಗಂಭೀರ ಗಾಯವಾಗಿದೆ. ಚೌಡಳ್ಳಿಯ ಸಹದೇವ್ ಮಾಯಣ್ಣವರ (65) ಎಂಬುವವರೇ ಅಪಘಾತಕ್ಕೀಡಾಗಿದ್ದಾರೆ. ಸದ್ಯ ತಾಲೂಕಾಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- 1
- 2