Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: Uncategorized
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ,...
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ. ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ. ಇದನ್ನೂ ಓದಿ👉 ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ...
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!
Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್‌ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
Banking News:ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...